ಸನಾತನದ ರಾಮನಾಥಿ (ಗೋವಾ) ಆಶ್ರಮಕ್ಕೆ ವಿದ್ಯುತ್‌ಚಾಲಿತ ದ್ವಿಚಕ್ರ ವಾಹನದ ಆವಶ್ಯಕತೆ !

ಓದುಗರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಿಗೆ ಧರ್ಮಕಾರ್ಯದಲ್ಲಿ ಸಹಭಾಗಿಗಳಾಗುವ ಸುವರ್ಣಾವಕಾಶ !

ಸನಾತನ ಸಂಸ್ಥೆಯು ಅಧ್ಯಾತ್ಮಪ್ರಸಾರ ಮಾಡುವ ಸಂಸ್ಥೆಯಾಗಿದ್ದು, ಈ ಕಾರ್ಯವು ಅರ್ಪಣೆದಾರರು, ಹಿತಚಿಂತಕರು, ಜಾಹೀರಾತುದಾರರು ನೀಡುವ ಅರ್ಪಣೆಯಿಂದ ನಡೆಯುತ್ತದೆ. ಸನಾತನದ ರಾಮನಾಥಿ (ಗೋವಾ) ಆಶ್ರಮದಲ್ಲಿ ದೈನಂದಿನ ಕೆಲಸ ಕಾರ್ಯಗಳಿಗಾಗಿ ಪೆಟ್ರೋಲ್‌ನಿಂದ ಚಲಿಸುವ ವಾಹನಗಳನ್ನು ಉಪಯೋಗಿಸಲಾಗುತ್ತದೆ. ಪ್ರಸ್ತುತ ಪೆಟ್ರೋಲ್‌ನ ಬೆಲೆ ಏರುತ್ತಿರುವುದರಿಂದ, ಪೆಟ್ರೋಲ್‌ನಿಂದ ಚಲಿಸುವ ದ್ವಿಚಕ್ರ ವಾಹನಗಳ ವೆಚ್ಚ ಅಧಿಕವಾಗುತ್ತಿದೆ. ಈ ವೆಚ್ಚವನ್ನು ಕಡಿಮೆ ಮಾಡಲು ಸನಾತನದ ರಾಮನಾಥಿ (ಗೋವಾ) ಆಶ್ರಮದಲ್ಲಿ ವಿದ್ಯುತ್‌ಚಾಲಿತ ದ್ವಿಚಕ್ರ ವಾಹನಗಳ ಆವಶ್ಯಕತೆಯಿದೆ. ಇಲ್ಲಿ ನೀಡಲಾದ ಕೋಷ್ಟಕದಿಂದ ಕಂಪನಿಗಳಿಗನುಸಾರ ಆವಶ್ಯಕವಿರುವ ವಾಹನಗಳ ಸಂಖ್ಯೆ ಮತ್ತು ಬೆಲೆಯನ್ನು ನೀಡಲಾಗಿದೆ.

ಕೋಷ್ಟಕದಲ್ಲಿರುವ ದ್ವಿಚಕ್ರ ವಾಹನಗಳನ್ನು ಅರ್ಪಣೆಯೆಂದು ನೀಡಬಲ್ಲ ಅಥವಾ ಅದನ್ನು ಖರೀದಿಸಲು ಧನರೂಪದಲ್ಲಿ ಯಥಾಶಕ್ತಿ ಸಹಾಯ ಮಾಡಲಿಚ್ಛಿಸುವ ಓದುಗರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳು ಮುಂದಿನ ಕ್ರಮಾಂಕಕ್ಕೆ ಸಂಪರ್ಕಿಸಬಹುದು.

ಹೆಸರು ಮತ್ತು ಸಂಪರ್ಕ ಕ್ರಮಾಂಕ

ಸೌ. ಭಾಗ್ಯಶ್ರೀ ಸಾವಂತ – 7058885610

ಅಂಚೆ ವಿಳಾಸ : ಸೌ. ಭಾಗ್ಯಶ್ರೀ ಸಾವಂತ, ‘ಸನಾತನ ಆಶ್ರಮ, ೨೪/ಬಿ, ರಾಮನಾಥಿ, ಬಾಂದಿವಡೆ, ಫೋಂಡಾ, ಗೋವಾ, ಪಿನ್ – 403401

ಇದಕ್ಕಾಗಿ ಚೆಕ್ ಕೊಡಲು ಇಚ್ಛಿಸುವವರು ಸೌ. ಭಾಗ್ಯಶ್ರೀ ಸಾವಂತ ಇವರನ್ನು ಸಂಪರ್ಕಿಸಬೇಕು. – ಶ್ರೀ. ವೀರೇಂದ್ರ ಮರಾಠೆ,

ವ್ಯವಸ್ಥಾಪಕ ವಿಶ್ವಸ್ಥರು, ಸನಾತನ ಸಂಸ್ಥೆ. (೨೫.೮.೨೦೨೧)