
ಹಿಂದೂ ರಾಷ್ಟ್ರದ ಸ್ಥಾಪನೆಯ ಕಾರ್ಯ ಮಾಡುವಾಗ ನಾನು ಮಾಡುತ್ತೇನೆ, ಎಂಬ ಅಹಂ ಇಟ್ಟುಕೊಳ್ಳುವ ಆವಶ್ಯಕತೆಯಿಲ್ಲ. ಏಕೆಂದರೆ ಕಾಲಮಹಾತ್ಮೆಗನು ಸಾರ ಅ ಕಾರ್ಯವು ಆಗಲಿದೆ; ಆದರೆ ಈ ಕಾರ್ಯದಲ್ಲಿ ಯಾರು ನಿಸ್ವಾರ್ಥವಾಗಿ ತನು-ಮನ- ಧನದ ತ್ಯಾಗ ಮಾಡಿ ಪಾಲ್ಗೊಳ್ಳುವರು, ಅವರ ಸಾಧನೆಯಾಗಿ ಅವರು ಜನ್ಮ-ಮೃತ್ಯು ಚಕ್ರದಿಂದ ಮುಕ್ತರಾಗುವರು.
– (ಪರಾತ್ಪರ ಗುರು) ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !