ಶಿಕ್ಷಕ ಪದವಿಗೆ ಮಸಿ ಬಳಿಯುವ ಇಂತಹ ಕಾಮಾಂಧರಿಗೆ ಗಲ್ಲು ಶಿಕ್ಷೆಯಾಗಬೇಕು !- ಸಂಪಾದಕರು

ಕೋಟಾ (ರಾಜಸ್ಥಾನ) – ಇಲ್ಲಿಯ 6 ವರ್ಷದ ಬಾಲಕಿಯ ಮೇಲೆ ಬಲಾತ್ಕಾರ ಮಾಡಿದ ಪ್ರಕರಣದಲ್ಲಿ ಪೊಲೀಸರು 43 ವರ್ಷದ ಉರ್ದು ಶಿಕ್ಷಕ ಅಬ್ದುಲ್ ರಹೀಮ್ನನ್ನು ಬಂಧಿಸಿದ್ದಾರೆ. ಆತ ಕಳೆದ 4 ತಿಂಗಳಿಂದ ಇಲ್ಲಿಯ ಮದರಸಾದಲ್ಲಿ ಉರ್ದು ಕಲಿಸುತ್ತಿದ್ದನು. ಅಬ್ದುಲ್ ವಿವಾಹಿತನಾಗಿದ್ದು ಆತನಿಗೆ 3 ಗಂಡುಮಕ್ಕಳು ಮತ್ತು ಒಬ್ಬ ಹೆಣ್ಣುಮಗಳು ಇದ್ದಾಳೆ.
Rajasthan: 6-year-old girl raped by Urdu tutor in #Kota madrasa. https://t.co/nNIbBbKHXk
— TIMES NOW (@TimesNow) November 16, 2021
Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!