
ರಾಮನಾಥಿ (ಗೋವಾ) – ಸಂತಪತಿ ಪೂ. ನೀಲಕಂಠ ದೀಕ್ಷಿತ ಇವರ ಸೇವೆಯನ್ನು ಶಿಷ್ಯಭಾವದಿಂದ ಮಾಡಿದ, ವ್ರತಸ್ಥರಾಗಿ ಜೀವನವನ್ನು ನಡೆಸಿದ ಮತ್ತು ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು ಡಾ. ಆಠವಲೆ ಇವರ ಬಗ್ಗೆ ಉತ್ಕಟ ಭಾವವಿರುವ ಬೆಳಗಾವಿಯ ಶ್ರೀಮತಿ ವಿಜಯಾ ದೀಕ್ಷಿತ (೮೯ ವರ್ಷ) ಇವರು ಸಂತಪದವಿಯಲ್ಲಿ ವಿರಾಜಮಾನರಾದರು.

ಕಾರ್ತಿಕ ಶುಕ್ಲ ಪಕ್ಷ ತ್ರಯೋದಶಿ (೧೭.೧೧.೨೦೨೧) ಯಂದು ಅವರ ೮೯ ನೇಯ ಹುಟ್ಟುಹಬ್ಬದ ದಿನದಂದು ಸನಾತನದ ಶ್ರೀಸತ್‌ಶಕ್ತಿ (ಸೌ.) ಬಿಂದಾ ನಿಲೇಶ ಸಿಂಗಬಾಳ ಇವರು ಈ ಆನಂದದ ವಾರ್ತೆಯನ್ನು ಘೋಷಿಸಿದರು. ಈ ವಾರ್ತೆಯನ್ನು ಕೇಳಿ ಶ್ರೀಮತಿ ವಿಜಯಾ ದೀಕ್ಷಿತ ಇವರ ಭಾವಜಾಗೃತವಾಯಿತು. ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರು ಪೂ. ಅಜ್ಜಿಯವರಿಗೆ ಪುಷ್ಪಹಾರವನ್ನು ಹಾಕಿ, ಹಾಗೆಯೇ ಉಡುಗೊರೆಯನ್ನು ನೀಡಿ ಅವರನ್ನು ಸನ್ಮಾನಿಸಿದರು, ಹಾಗೆಯೇ ಹುಟ್ಟುಹಬ್ಬದ ನಿಮಿತ್ತ ಅವರಿಗೆ ಆರತಿಯನ್ನು ಬೆಳಗಿದರು.
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ