|
ಜಾಲೊರ (ರಾಜಸ್ಥಾನ) – ಜಾಲೋರ ಜಿಲ್ಲೆಯ ಧೂಂಬಡಿಯ ಗ್ರಾಮದ ಶ್ರೀ ಹನುಮಾನ ದೇವಸ್ಥಾನದ ೭೦ ವರ್ಷದ ಅರ್ಚಕರಾದ ನೈನದಾಸ ವೈಷ್ಣವ ಇವರನ್ನು ದುಷ್ಕರ್ಮಿಗಳು ಚಾಕುವಿನಿಂದ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ದಾಳಿಖೋರರು ಅವರ ಮೇಲೆ ಹಲ್ಲೆ ನಡೆಸಿದಾಗ ಅವರು ಕಿರುಚಾಡಿದ್ದರಿಂದ ಅಕ್ಕಪಕ್ಕದ ಜನರು ಧಾವಿಸಿ ಬಂದರು. ಆಗ ದಾಳಿಖೋರರು ಪರಾರಿಯಾದರು. ಜನರು ವೈಷ್ಣವ ಇವರನ್ನು ಆಸ್ಪತ್ರೆಗೆ ದಾಖಲಿಸಿದರು; ಆದರೆ ಅಲ್ಲಿ ಅವರು ಮೃತಪಟ್ಟರು. ಪೊಲೀಸರು ಹತ್ಯೆ ಮಾಡಿದವರನ್ನು ಪತ್ತೆ ಹಚ್ಚುತ್ತಿದ್ದಾರೆ.
Rajasthan temple priest’s murder: Family refuses to perform last rites as protests erupt https://t.co/wNfzAtYLYJ via @TOICitiesNews pic.twitter.com/lHrYTEpNVu
— The Times Of India (@timesofindia) October 10, 2020
ಕಳ್ಳತನ ಮಾಡುವ ಉದ್ದೇಶಕ್ಕಾಗಿ ಈ ಹತ್ಯೆ ನಡೆದಿದೆ ಎಂದು ಹೇಳಲಾಗುತ್ತಿದೆ. ನೈನದಾಸ್ ವೈಷ್ಣವ ಇವರು ಕಳೆದ ೩೦ ವರ್ಷಗಳಿಂದ ಇಲ್ಲಿಯ ಹನುಮಾನ ದೇವಸ್ಥಾನದಲ್ಲಿ ಸೇವೆ ಮಾಡುತ್ತಿದ್ದರು. ಅಲ್ಲೇ ಪಕ್ಕದಲ್ಲಿ ಒಂದು ಗುಡಿಸಲು ಕಟ್ಟಿಕೊಂಡು ವಾಸವಾಗಿದ್ದರು.

FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath