ನವದೆಹಲಿ : ಭಾರತದಲ್ಲಿ ಕರೋನಾದ ಓಮಿಕ್ರಾನ್ನ ೨ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಇಬ್ಬರೂ ರೋಗಿಗಳು ಕರ್ನಾಟಕ ರಾಜ್ಯದವರಾಗಿದ್ದಾರೆ. ಇವರಿಬ್ಬರೂ ಪುರುಷರಾಗಿದ್ದು ಒಬ್ಬರು ೪೬ ವರ್ಷ ಮತ್ತು ಇನ್ನೊಬ್ಬರು ೬೬ ವರ್ಷ ವಯಸ್ಸಿನವರಾಗಿದ್ದಾರೆ. ಅದರ ಗುರುತನ್ನು ಬಹಿರಂಗಪಡಿಸುವುದಿಲ್ಲ ಎಂದು ಸರಕಾರ ಹೇಳಿದೆ. ಇಬ್ಬರನ್ನು ಪ್ರತ್ಯೇಕಿಕರಣದಲ್ಲಿ ಇರಿಸಲಾಗಿದ್ದು, ಅವರ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚಲಾಗುತ್ತಿದೆ.
BREAKING NEWS.. ಭಾರತಕ್ಕೆ ಎಂಟ್ರಿ ಕೊಟ್ಟ ರೂಪಾಂತರಿ: ಕರ್ನಾಟಕದಲ್ಲಿ ಎರಡು ಒಮಿಕ್ರೋನ್ ಕೇಸ್ ಪತ್ತೆ..! https://t.co/1eTMqWvpmq
— AIN Live News (@allindiannews24) December 2, 2021

ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!