ಭಾಷೆಯನ್ನು ಗೌರವಿಸಲು ತಮಿಳುನಾಡು ಸರಕಾರದಿಂದ ತೆಗೆದುಕೊಂಡಿರುವಂತೆ ಕರ್ನಾಟಕವೂ ನಿರ್ಧಾರ ತೆಗೆದುಕೊಳ್ಳಬೇಕೆಂದು ಕನ್ನಡಿಗರಿಗೆ ಅನಿಸುತ್ತದೆ !
ಚೆನ್ನೈ (ತಮಿಳುನಾಡು) – ತಮಿಳುನಾಡು ಸರಕಾರವು ಸರಕಾರಿ ನೌಕರಿಗಾಗಿ ಪರೀಕ್ಷೆಯನ್ನು ಬರೆಯುವ ಪರೀಕ್ಷಾರ್ಥಿಗಳು ಇನ್ನು ಮುಂದೆ ತಮಿಳು ಭಾಷೆಯ ಪ್ರಶ್ನೆ ಪತ್ರಿಕೆಯನ್ನು ಉತ್ತರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಪರೀಕ್ಷೆಯಲ್ಲಿ ಅನ್ನುತ್ತೀರ್ಣರಾದರೆ ಪರೀಕ್ಷಾರ್ಥಿಗಳ ಇತರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಲಾಗುವುದಿಲ್ಲ, ಎಂದು ಸರಕಾರವು ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ