ಭಾರತದ ಮುಸಲ್ಮಾನ್ ದಾಳಿಕೋರರು ಹಿಂದುಗಳ ನಾಲ್ಕುವರೆ ಲಕ್ಷ ದೇವಸ್ಥಾನಗಳನ್ನು ಧ್ವಂಸ ಮಾಡಿದರು, ಮೂರು ದಶಕಗಳ ಮೊದಲು ಮತಾಂಧರು ಕಾಶ್ಮೀರದಿಂದ ನಾಲ್ಕುವರೆ ಲಕ್ಷ ಹಿಂದುಗಳನ್ನು ಓಡಿಸಿದರು, ಹಾಗೂ ಅಲ್ಲಿಯ ನೂರಾರು ದೇವಸ್ಥಾನಗಳ ಮೇಲೆ ದಾಳಿ ನಡೆಸಿದರು, ಈ ವಿಷಯವಾಗಿ ಕಮ್ಯುನಿಸ್ಟ ವಿದ್ಯಾರ್ಥಿ ಸಂಘಟನೆ ಆಂದೋಲನ ನಡೆಸಬೇಕೆಂದು ಅನಿಸುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !

ನವದೆಹಲಿ – ಇಲ್ಲಿಯ ವಿವಾದಿತ ಜವಾಹರಲಾಲ್ ನೆಹರು ವಿದ್ಯಾಪೀಠ ಅಂದರೆ ಜೆ.ಎನ್.ಯು.ನಲ್ಲಿ ಡಿಸೆಂಬರ್ ೬ ರ ರಾತ್ರಿ ಜೆ.ಎನ್.ಯು.ನ ವಿದ್ಯಾರ್ಥಿ ಸಂಘಟನೆ ಬಾಬ್ರಿಯನ್ನು ಬೆಂಬಲಿಸಲು ಆಂದೋಲನ ನಡೆಸಿದರು. ಈ ಸಮಯದಲ್ಲಿ ಬಾಬ್ರಿಯ ಬೆಂಬಲದ ಘೋಷಣೆ ಕೂಗಲಾಯಿತು. ಇದರ ಜೊತೆಗೆ ವಿದ್ಯಾರ್ಥಿ ಸಂಘಟನೆಯ ಉಪಾಧ್ಯಕ್ಷ ಸಾಕೆತ ಮೂನ ಈತ, ಹಾಗೂ ಆಂದೋಲನದಲ್ಲಿ ಭಾಗವಹಿಸಿದ್ದ ಇತರ ಕಮ್ಯುನಿಸ್ಟ ವಿಚಾರ ಸರಣಿಯ ಸಂಘಟನೆಯ ಕಾರ್ಯಕರ್ತರು ಬಾಬ್ರಿ ಮಸೀದಿ ಮತ್ತೆ ನಿರ್ಮಾಣ ಮಾಡುವ ಬೇಡಿಕೆಯನ್ನು ಮಾಡಿದರು.
‘Build Babri again’ JNU students protest on anniversary of demolition of disputed structure at Ayodhya https://t.co/lgcxJ4JLrM
— OpIndia.com (@OpIndia_com) December 7, 2021
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ