
ಶರಿಯಾ (ಇಸ್ಲಾಮಿ) ಕಾನೂನಿನಂತೆ ಮುಸಲ್ಮಾನರ ಕುಟುಂಬದಲ್ಲಿ ವಿವಾಹದ ನಂತರ ಮತಾಂತರವಾದ ಹಿಂದೂ ಮಹಿಳೆಯರಿಗೆ ಸಂಪತ್ತಿನಲ್ಲಿ, ಅಥವಾ ಇತರ ಯಾವುದೇ ವಿಷಯದಲ್ಲಿ ಅಧಿಕಾರ ಇರುವುದಿಲ್ಲ. ಇದಕ್ಕೆ ವಿರುದ್ಧ ಹಿಂದೂ ಕಾಯಿದೆ ಗನುಸಾರ ವಿವಾಹದ ನಂತರ ಹಿಂದೂ ಮಹಿಳೆಯರಿಗೆ ಅನೇಕ ಅಧಿಕಾರಗಳಿವೆ. ಇಂತಹ ವಿಷಯಗಳನ್ನು ಲವ್ ಜಿಹಾದನ ಪ್ರಕರಣಗಳಲ್ಲಿನ ಹಿಂದೂ ಯುವತಿಯರಿಗೆ ತಿಳಿಸಿಹೇಳಬೇಕು. ಹಿಂದೂ ಯುವತಿಯರು ಇಂತಹ ಅನೇಕ ಅಪಾಯಗಳನ್ನು ಗಮನದಲ್ಲಿ ತೆಗೆದುಕೊಳ್ಳಬೇಕು ಮತ್ತು ಧರ್ಮಶಿಕ್ಷಣವನ್ನು ಪಡೆದುಕೊಂಡು ಧರ್ಮಾಚರಣೆಯನ್ನು ಮಾಡಬೇಕು.
ಸಪ್ತರ್ಷಿ ಮಹಾತ್ಮೆ ವಿಶೇಷಾಂಕದ ನಿಮಿತ್ತ…
ನ್ಯಾಯಶಾಸ್ತ್ರದ ಪ್ರವರ್ತಕ ಮಹರ್ಷಿ ಗೌತಮ !
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಾರತ-ಪಾಕ್ ಗಡಿಯಲ್ಲಿರುವ ಅಕ್ರಮ ಮಸೀದಿಗಳು ಮತ್ತು ದರ್ಗಾಗಳನ್ನು ಧ್ವಂಸಗೊಳಿಸುವ ವಿರುದ್ಧದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್ ವಜಾ : Illigal Masjids around Indo-Pak border