
ಶ್ರೀನಗರ (ಜಮ್ಮು-ಕಾಶ್ಮೀರ) – ಇಲ್ಲಿಯ ಜೇವನ ಭಾಗದಲ್ಲಿ ಡಿಸೆಂಬರ ೧೩ ರಂದು ಸಂಜೆ ಪೊಲೀಸರ ಬಸ್‌ನ ಮೇಲೆ ನಡೆದಿರುವ ಉಗ್ರರ ಆಕ್ರಮಣದಲ್ಲಿ ೩ ಪೊಲೀಸರು ಹುತಾತ್ಮರಾಗಿದ್ದಾರೆ. ಈ ಬಸ್‌ನಲ್ಲಿ ಒಟ್ಟು ೧೪ ಪೊಲೀಸರು ಹಾಗೂ ಒಬ್ಬ ವಾಹನ ಚಾಲಕ ಇದ್ದರು. ಬಸ್‌ನಲ್ಲಿದ್ದ ಪೊಲೀಸರ ಬಳಿ ಶಸ್ತ್ರಾಸ್ತ್ರಗಳು ಇರಲಿಲ್ಲ. ಉಗ್ರರು ಸರಿ ಸುಮಾರು ೬ ನಿಮಿಷದವರೆಗೂ ಬಸ್ಸಿನ ಮೇಲೆ ಗುಂಡಿನ ದಾಳಿ ನಡೆಸಿರುವುದರಿಂದ ಅದರಲ್ಲಿದ್ದ ಎಲ್ಲಾ ಪೊಲೀಸರೂ ಗಾಯಗೊಂಡಿದ್ದಾರೆ ಹಾಗೂ ಅದರಲ್ಲಿ ೩ ಜನರ ಮೃತ್ಯು ಆಗಿದೆ. ಈ ಬಸ್ ಇಲ್ಲಿಯ ಪೊಲೀಸ್ ಮುಖ್ಯ ಕಚೇರಿಗೆ ಹೋಗುತ್ತಿತ್ತು. ಈ ಬಸ್ ‘ಬುಲೆಟ್ ಪ್ರೂಫ್’ ಆಗಿರಲಿಲ್ಲ, ಎಂದೂ ಗಮನಕ್ಕೆ ಬಂದಿದೆ.
Two policemen killed, 12 injured in terror attack in Srinagar’s Pantha Chowk@ashraf_wani #jammukashmir #srinagar https://t.co/6JaPc30FQo
— IndiaToday (@IndiaToday) December 13, 2021
ಆಕ್ರಮಣ ನಡೆಸಿ ಪಲಾಯನ ಮಾಡಿರುವ ಉಗ್ರರನ್ನು ಪೊಲೀಸರು ಮತ್ತು ಭದ್ರತಾ ಪಡೆಗಳು ಹುಡುಕಾಟ ನಡೆಸುತ್ತಿದ್ದಾರೆ.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case