
ಉಡುಪಿ – ಸಂಚಾರವಾಣಿಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡುವ ಬದಲು ಜನರು ಗೋವುಗಳ ರಕ್ಷಣೆಗಾಗಿ ಖಡ್ಗ ಮತ್ತಿತರ ಆಯುಧಗಳನ್ನು ಖರೀದಿಸಬೇಕು. ಲಕ್ಷಾಂತರ ರೂಪಾಯಿ ಮೌಲ್ಯದ ಸಂಚಾರವಾಣಿ ಖರೀದಿಸಲು ಜನರು ಶಕ್ತರಾಗಿದ್ದರೆ, ಅವರು ನಮ್ಮ ಹಸುಗಳನ್ನು ರಕ್ಷಿಸಲು ಖಂಡಿತವಾಗಿಯೂ ಆಯುಧಗಳನ್ನು ಖರೀದಿಸಿ ಮನೆಯಲ್ಲಿ ಇರಿಸಬಹುದು. ಶಸ್ತ್ರಾಸ್ತ್ರ ಖರೀದಿಯಿಂದ ಜನರು ಗೋಹತ್ಯೆಯನ್ನು ನಿಲ್ಲಿಸುತ್ತಾರೆ, ಎಂದು ವಿಶ್ವ ಹಿಂದೂ ಪರಿಷತ್ತಿನ ನಾಯಕಿ ಸಾಧ್ವಿ ಸರಸ್ವತಿ ಇವರು ಒಂದು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
साध्वी ने की लोगों से तलवार खरीदने की अपील #VHP https://t.co/uYu5ao7Dy2
— AajTak (@aajtak) December 14, 2021
ಸಾಧ್ವೀ ಸರಸ್ವತಿಯವರು ತಮ್ಮ ಮಾತನ್ನು ಮುಂದುವರೆಸುತ್ತಾ, ನಾನು ಗೋಶಾಲೆಯಲ್ಲಿ ಹುಟ್ಟಿದ್ದು, ಗೋಹತ್ಯೆ ತಡೆಯುವುದು ನನ್ನ ಕರ್ತವ್ಯವಾಗಿದೆ. ‘ಪ್ರಭು ಶ್ರೀರಾಮನ ಮಂದಿರವನ್ನು ನಿರ್ಮಿಸುವುದು ಮತ್ತು ಭಾರತದಲ್ಲಿ ಗೋಹತ್ಯೆಯನ್ನು ನಿಲ್ಲಿಸುವುದು’ ಇದೆರಡು ನನ್ನ ಸಂಕಲ್ವಗಿವೆ ಎಂದು ಹೇಳಿದರು.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!