ಸರ್ವೋಚ್ಚ ನ್ಯಾಯಾಲಯದಿಂದ ದೆಹಲಿ ಉಚ್ಚ ನ್ಯಾಯಾಲಯಕ್ಕೆ ಆದೇಶ

ನವ ದೆಹಲಿ – ದೆಹಲಿಯಲ್ಲಿ ಕಳೆದ ವರ್ಷ ನಡೆದ ಗಲಭೆಯ ಮೊದಲು ಭಾಜಪದ ನಾಯಕರು ನೀಡಿದ ದ್ವೇಷ ಹರಡುವ ಹೇಳಿಕೆಗಳ ವಿರುದ್ಧ ಅಪರಾಧ ದಾಖಲಿಸಿ ವಿಚಾರಣೆ ನಡೆಸುವ ಬೇಡಿಕೆಯ ಅರ್ಜಿಯ ಬಗ್ಗೆ ಸರ್ವೋಚ್ಚ ನ್ಯಾಯಾಲಯವು ದೆಹಲಿಯ ಉಚ್ಚ ನ್ಯಾಯಾಲಯಕ್ಕೆ ಬೇಗನೆ ನಿರ್ಣಯ ತೆಗೆದುಕೊಳ್ಳಲು ಹೇಳಿದೆ. `ಈ ನಿರ್ಣಯವನ್ನು ಮುಂದಿನ ಮೂರು ತಿಂಗಳಿನಲ್ಲಿ ತೆಗೆದುಕೊಳ್ಳಬೇಕು’ ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ.
Delhi riots: SC asks Delhi HC to decide within 3 months plea seeking FIR against BJP leaders for hate speech https://t.co/NUReNa3vbE pic.twitter.com/lmQmXK0l6H
— The Times Of India (@timesofindia) December 17, 2021
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ