
ಬೆಂಗಳೂರು – ಬೆಂಗಳೂರು ವಕೀಲರ ಸಂಘದ ಚುನಾವಣೆಯು ಡಿಸೆಂಬರ್ ೧೯ ರಂದು ನಡೆಯಿತು. ಇದರಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ವಿವೇಕ ರೆಡ್ಡಿ ಹಾಗೂ ಸಂಘದ ಕಾರ್ಯಕಾರಿ ಸಮಿತಿಗೆ ನ್ಯಾಯವಾದಿ ಅಮೃತೇಶ ಎನ್.ಪಿ. ಆಯ್ಕೆಯಾಗಿದ್ದಾರೆ. ನ್ಯಾಯವಾದಿ ವಿವೇಕ ರೆಡ್ಡಿ ಹಾಗೂ ನ್ಯಾಯವಾದಿ ಅಮೃತೇಶ ಎನ್.ಪಿ. ಇವರು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರ ಧರ್ಮದ ಕಾರ್ಯದಲ್ಲಿ ಸಹಕಾರ ನೀಡುತ್ತಿದ್ದಾರೆ.
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್