
ಜೈಪುರ – ಇಲ್ಲಿಯ ಧರ್ಮಾಭಿಮಾನಿ ಹಾಗೂ ಶಿವಭಕ್ತ ಶ್ರೀ. ವಿರೇಂದ್ರ ಸೋನಿ (ವಯಸ್ಸು ೮೬) ಇವರು ಸಂತ ಪದವಿಯಲ್ಲಿ ವಿರಾಜಮಾನರಾಗಿದ್ದಾರೆಂದು ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ೩೦ ನವೆಂಬರ್ ೨೦೨೧ ರಂದು ಘೋಷಿಸಿದರು.
ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಶ್ರೀ. ವೀರೇಂದ್ರ ಸೋನಿ ಮತ್ತು ಅವರ ಕುಟುಂಬದವರನ್ನು ಭೇಟಿಯಾಗಲು ಅವರ ಮನೆಗೆ ಹೋಗಿದ್ದರು. ಆ ಸಮಯದಲ್ಲಿ ಅವರು ಈ ಘೋಷಣೆಯನ್ನು ಮಾಡಿದರು. ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಪೂ. ವೀರೇಂದ್ರ ಸೋನಿ ಇವರಿಗೆ ಸನಾತನ ನಿರ್ಮಿತ ಭಗವಾನ ಶಿವನ ಚಿತ್ರ, ಅದೇ ರೀತಿ ಶಾಲು ಹಾಗೂ ಶ್ರೀಫಲವನ್ನು ನೀಡಿ ಅವರ ಸನ್ಮಾನ ಮಾಡಿದರು.
ಗುರುಪೂರ್ಣಿಮೆಯ ನಿಮಿತ್ತ ಸಂದೇಶ
ಆಪತ್ಕಾಲದಲ್ಲಿ ನಮ್ಮೆಲ್ಲರ ರಕ್ಷಣೆಯಾಗಬೇಕಾದರೆ ಎಲ್ಲರೂ ಈಶ್ವರನ ಭಕ್ತರಾಗಬೇಕು !
ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನದಂತೆಯೇ ಆಗಿದೆ !
ಶೀಘ್ರ ಆಧ್ಯಾತ್ಮಿಕ ಉನ್ನತಿಗಾಗಿ ಸ್ವಭಾವದೋಷ, ಪ್ರಮಾದ ಮತ್ತು ಗೊಂದಲವನ್ನು ದೂರಗೊಳಿಸಿ !
‘ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರಿಗೆ ಅನೇಕ ಸಂತರು ವಿವಿಧ ಕಾರಣಗಳಿಗಾಗಿ ನೀಡಿದ ನಾಮಜಪಗಳ ಬದಲು ಗುರುಮಂತ್ರದಿಂದಲೇ ಶಾಂತಿಯ ಅನುಭೂತಿ ಬರುತ್ತದೆ’
ಠಾಕೂರಬುವಾ ಸಮಾಧಿಯಲ್ಲಿ ಭಕ್ತಿಭಾವದ ಮಾವುಲಿ ರಿಂಗಣ : Mauli Palkhi Ringan