
ತಿರುವನಂತಪುರಂ (ಕೇರಳ) – ಭಾಜಪದ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಪಕ್ಷವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ.) ಯ ಐವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಶ್ರೀನಿವಾಸನ್ ಅವರನ್ನು ಡಿಸೆಂಬರ್ 19 ರಂದು ರಾಜ್ಯದ ಅಲಪ್ಪುಝಾ ಜಿಲ್ಲೆಯಲ್ಲಿ ಹತ್ಯೆ ಮಾಡಲಾಗಿತ್ತು. ಅವರ ಹತ್ಯೆಯಾಗುವ ಕೆಲವು ಗಂಟೆಗಳ ಮೊದಲು ಎಸ್.ಡಿ.ಪಿ.ಐ.ನ ರಾಜ್ಯ ಕಾರ್ಯದರ್ಶಿ ಕೆ.ಎಸ್. ಶಾನ್ ಹತ್ಯೆಯಾಗಿತ್ತು. ಅವರ ಹತ್ಯೆಯ ಸೇಡು ತೀರಿಸಿಕೊಳ್ಳಲು ಶ್ರೀನಿವಾಸನ್ ಇವರ ಹತ್ಯೆ ಮಾಡಲಾಗಿತ್ತು. ಶಾನ್ ಹತ್ಯೆ ಪ್ರಕರಣದಲ್ಲಿ ರಾ.ಸ್ವ.ಸಂಘದ 2 ಕಾರ್ಯಕರ್ತರನ್ನು ಬಂಧಿಸಲಾಗಿದೆ.
#Kerala police arrest 5 SDPI workers for allegedly murdering BJP’s OBC leader Ranjith Sreenivasan – Details.https://t.co/pgIybMeyRM
— TIMES NOW (@TimesNow) December 22, 2021
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ದೆಹಲಿಗೆ ಹೊರಟಿದ್ದ ಪಂಜಾಬ ರೈತರ ಮೆರವಣಿಗೆಯನ್ನು ಮುಂದೂಡಲಾಗಿದೆ