ರಾಜ್ಯದಲ್ಲಿ ಭಾಜಪದ ಸರಕಾರವಿದೆ. ಕೇಂದ್ರದಲ್ಲೂ ಭಾಜಪ ಸರಕಾರವಿರುವುದರಿಂದ ಇಡೀ ದೇಶದಲ್ಲಿ ಮತಾಂತರ ನಿಷೇಧ ಕಾನೂನನ್ನು ತರಲು ಭಾಜಪ ಹೆಜ್ಜೆ ಇಡಬೇಕು, ಎಂಬುದು ಹಿಂದೂಗಳ ಅಪೇಕ್ಷೆಯಾಗಿದೆ !- ಸಂಪಾದಕರು
ಬೆಂಗಳೂರು – ರಾಜ್ಯದಲ್ಲಿ ಭಾಜಪ ಸರಕಾರವು ಮತಾಂತರ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಬಹುಮತದಿಂದ ಅಂಗೀಕರಿಸಿದೆ. ‘ಈ ಮಸೂದೆಯು `ಜನವಿರೋಧಿ’, `ಅಮಾನವೀಯ’, `ಸಂವಿಧಾನವಿರೋಧಿ’, `ಬಡವರ ವಿರೋಧಿ’ ಮತ್ತು `ಕಠೋರ’ವಾಗಿದೆ” ಎಂದು ಹೇಳಿ ಕಾಂಗ್ರೆಸ್ ಈ ಮಸೂದೆಯನ್ನು ತೀವ್ರವಾಗಿ ವಿರೋಧಿಸಲು ಪ್ರಯತ್ನಿಸುತ್ತಾ ಕೋಲಾಹಲವೆಬ್ಬಿಸಿತು; ಆದರೆ ಈ ಮಸೂದೆಯನ್ನು ತಡೆಯುವಲ್ಲಿ ಕಾಂಗ್ರೆಸ್ ವಿಫಲವಾಗಿಯಿತು. (ವಿಧಾನಸಭೆಯಲ್ಲಿ ಕೋಲಾಹಲವನ್ನುಂಟು ಮಾಡುವ ಕಾಂಗ್ರೆಸ್ ಶಾಸಕರ ಸದಸ್ಯತ್ವವನ್ನು ರದ್ದು ಪಡಿಸಬೇಕು ! – ಸಂಪಾದಕರು)
ಮತಾಂತರ ನಿಷೇಧ ವಿಧೇಯಕ, ಮಂಗಳವಾರ ಮಂಡನೆಗೆ ಕ್ಯಾಬಿನೆಟ್ನಲ್ಲಿ ಸಿಕ್ತು ಅನುಮೋದನೆ
#cabinetmeeting https://t.co/xyfFlzl1pA— vijaykarnataka (@Vijaykarnataka) December 20, 2021
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿ