ತನ್ನದೇ ಪಕ್ಷದ ಪದಾಧಿಕಾರಿಯನ್ನೇ ಥಳಿಸುವ ಕಾರ್ಯಕರ್ತರಿರುವ ಪಕ್ಷ ಎಂದಾದರೂ ಕಾನೂನಿನ ರಾಜ್ಯವನ್ನು ನೀಡುವರೇ ?- ಸಂಪಾದಕರು

ಡೆಹ್ರಾಡೂನ್ (ಉತ್ತರಾಖಂಡ) – ಉತ್ತರಾಖಂಡದ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಕಾಂಗ್ರೆಸ್ ಬಗ್ಗೆ ಅಸಾಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ರಾವತ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟವಾಗಿದೆ. `ರಾಜ್ಯದ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಶಾ ಅವರು ಹರೀಶ್ ರಾವತ್ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ’, ಎಂದು ಆರೋಪಿಸಿ ರಾವತ್ ಬೆಂಬಲಿಗರು ಅವರನ್ನು ಥಳಿಸಿದ್ದಾರೆ ಎನ್ನಲಾಗಿದೆ.
(ಸೌಜನ್ಯ : Public News)
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ