
ನವದೆಹಲಿ – ಎಂ.ಐ.ಎಂ.ನ ಅಧ್ಯಕ್ಷ ಮತ್ತು ಸಂಸದ ಅಸದುದ್ದಿನ್ ಓವೈಸಿ ಭಾಜಪಗಿಂತಲೂ ಹೆಚ್ಚು ಅಪಾಯಕಾರಿಯಾಗಿದ್ದು ಸಮಾಜದಲ್ಲಿ ಬಿರುಕು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಓವೈಸಿ ಇಂತಹವರಿಂದ ಜನರು ಎಚ್ಚರದಿಂದಿರಬೇಕು, ಎಂದು ರೈತರ ನಾಯಕ ರಾಕೇಶ ಟಿಕೈತ್ ಹೇಳಿದರು. ಟಿಕೈತ ಇವರು ೩ ಕೃಷಿ ಕಾನೂನಿನ ವಿಷಯದಲ್ಲಿ, ‘ಸರಕಾರ ರೈತರ ಬೇಡಿಕೆ ಪೂರ್ಣಗೊಳಿಸದಿದ್ದರೆ, ನಾವು ಪುನಃ ಆಂದೋಲನ ಆರಂಭಿಸುವೆವು !’ ಎಂದು ಹೇಳಿದರು.
ದೆಹಲಿ-ಎನ್.ಸಿ.ಆರ್.ನಲ್ಲಿ ದೊಡ್ಡ ದಾಳಿಯ ಸಂಚು ವಿಫಲ
ದೇಶಾದ್ಯಂತ ‘ಲೋನ್ ವುಲ್ಫ್’ ದಾಳಿಗಳಿಗಾಗಿ ಭಯೋತ್ಪಾದಕರನ್ನು ಸಿದ್ಧಪಡಿಸುತ್ತಿದ್ದ ಫರಾಜ್!
ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರ್ ಮೂಲಕ ‘ನೀಟ್’ ನ ಪ್ರಶ್ನೆ ಪತ್ರಿಕೆಗಳು ಅಕೋಲಾ ತಲುಪಿದವು!
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App