ಕಾಂಗ್ರೆಸ್ನ ರಾಜ್ಯದಲ್ಲಿ ಅಸುರಕ್ಷಿತ ಹಿಂದೂ ದೇವಸ್ಥಾನಗಳು

ಜಯಪುರ (ರಾಜಸ್ಥಾನ) – ರಾಜಸ್ಥಾನದ ಬಗಡಿ ಊರಿನಲ್ಲಿ ರಘುನಾಥ ಮಂದಿರದ ಶ್ರೀರಘುನಾಥ ಮತ್ತು ಶ್ರೀ ಗಣೇಶ ಇವರ ವಿಗ್ರಹಗಳು ಹಾಗೂ ಬೆಳ್ಳಿಯ ಕಿರೀಟ ಮತ್ತು ಛತ್ರ ಇದನ್ನು ಕಳವು ಮಾಡಲಾಗಿದೆ. ಪೊಲೀಸರು ಕಳ್ಳತನದ ತನಿಖೆ ನಡೆಸುತ್ತಿದ್ದಾರೆ. ದೇವತೆಯ ವಿಗ್ರಹಗಳು ಹಿತ್ತಾಳೆಯದ್ದಾಗಿತ್ತು; ಆದರೆ ಕಳ್ಳರು ಅದನ್ನು ಬಂಗಾರದ ಎಂದು ತಿಳಿದು ಕಳವು ಮಾಡಿರಬಹುದು ಎಂದು ಜನರು ಹೇಳುತ್ತಿದ್ದಾರೆ.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ