ಕಾಶ್ಮೀರದಲ್ಲಿ ಭದ್ರತಾಪಡೆಯಿಂದ ಭಯೋತ್ಪಾದಕರನ್ನು ಪ್ರತಿದಿನ ಸಾಯಿಸಲಾಗುತ್ತಿರುವುದು ಒಳ್ಳೆಯ ವಿಷಯವಿದೆ; ಆದರೆ ಈ ರೀತಿ ಭಯೋತ್ಪಾದಕರನ್ನು ಸಾಯಿಸಿದರೂ ಕಾಶ್ಮೀರದಲ್ಲಿ ಭಯೋತ್ಪಾದನೆ ಮುಗಿದಿಲ್ಲ ಮತ್ತು ಮುಗಿಯುವ ಸಾಧ್ಯತೆ ಇಲ್ಲ; ಏಕೆಂದರೆ ಎಲ್ಲಿಯವರೆಗೆ ಅವರನ್ನು ನಿರ್ಮಿಸುವ ಪಾಕಿಸ್ತಾನವನ್ನು ನಾಶ ಮಾಡುವುದಿಲ್ಲವೋ, ಅಲ್ಲಿಯವರೆಗೆ ಭಯೋತ್ಪಾದಕರು ಬರುತ್ತಲೇ ಇರುತ್ತಾರೆ, ಇದು ವಸ್ತುಸ್ಥಿತಿಯಾಗಿದೆ !

ಶ್ರೀನಗರ – ಜಮ್ಮು-ಕಾಶ್ಮೀರದ ಕುಲಗಾಮ್ ಮತ್ತು ಅನಂತನಾಗ ಈ ಜಿಲ್ಲೆಗಳಲ್ಲಿ ನಡೆದಿರುವ ಬೇರೆಬೇರೆ ಚಕಮಕಿಗಳಲ್ಲಿ ಭದ್ರತಾಪಡೆಯು ೬ ಭಯೋತ್ಪಾದಕರನ್ನು ಸಾಯಿಸಿದೆ. ಈ ಚಕಮಕಿಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾನೆ. ಮೃತಪಟ್ಟ ಭಯೋತ್ಪಾದಕರು ಜೈಶ್-ಇ-ಮೊಹಮ್ಮದ್ ಈ ಭಯೋತ್ಪಾದಕ ಸಂಘಟನೆಗೆ ಸೇರಿದವರಾಗಿದ್ದಾರೆ. ಇದರಲ್ಲಿ ಇಬ್ಬರು ಪಾಕಿಸ್ತಾನಿ ಮತ್ತು ಇಬ್ಬರು ಸ್ಥಳೀಯರಾಗಿದ್ದಾರೆ ಮತ್ತು ಇತರ ಇಬ್ಬರ ಗುರುತು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
J&K: 6 JeM terrorists killed during separate encounters in Kulgam, Anantnag#JammuKashmir #Anantnag #Kulgam https://t.co/FHIRrj3pYq
— India TV (@indiatvnews) December 30, 2021
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case