ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿ ಇವರಿಗೆ ಧರ್ಮಕಾರ್ಯದಲ್ಲಿ ಸಹಭಾಗಿಯಾಗುವ ಅಮೂಲ್ಯ ಅವಕಾಶ

ಸನಾತನದ ವಿವಿಧೆಡೆಗಳಲ್ಲಿರುವ ಆಶ್ರಮಗಳಲ್ಲಿ ರಾಷ್ಟ ಮತ್ತು ಧರ್ಮಕ್ಕಾಗಿ ನಿಸ್ವಾರ್ಥವಾಗಿ ಸೇವೆ ಮಾಡುತ್ತಿರುವ ವಿವಿಧ ವಯೋಮಾನದ ನೂರಾರು ಸಾಧಕರು ಇರುತ್ತಾರೆ. ಆಶ್ರಮದಲ್ಲಿನ ವೃದ್ಧ ಸಾಧಕರಿಗೆ ಹಾಗೂ ಮಧುಮೇಹ, ಸಂಧಿವಾತ, ಹೃದಯಕ್ಕೆ ಸಂಬಂಧಿತ ರೋಗಗಳು ಇವೇ ಮುಂತಾದ ದೈಹಿಕ ಕಾಯಿಲೆಗಳಿಂದ ಬಳಲುತ್ತಿರುವ ಸಾಧಕರಿಗೆ ಪಕ್ಕದ ಕೋಷ್ಟಕದಲ್ಲಿರುವ ಉಪಕರಣಗಳ ಅವಶ್ಯಕತೆ ಇದೆ.

ಹೆಸರು ಮತ್ತು ಸಂಪರ್ಕ ಸಂಖ್ಯೆ : ಸೌ. ಭಾಗ್ಯಶ್ರೀ ಸಾವಂತ – ೭೦೫೮೮೮೫೬೧೦
ವಿ-ಅಂಚೆ ವಿಳಾಸ : [email protected]
ಅಂಚೆ ವಿಳಾಸ : ಸೌ. ಭಾಗ್ಯಶ್ರೀ ಸಾವಂತ, `ಸನಾತನ ಆಶ್ರಮ’ದ ಮೂಲಕವಾಗಿ, ೨೪ / ಬಿ, ರಾಮನಾಥಿ, ಬಾಂದಿವಡೆ, ಫೋಂಡಾ, ಗೋವಾ. ಪಿನ್-೪೦೩೪೦೧
ಇದಕ್ಕೆ ಧನಾದೇಶವನ್ನು ನೀಡುವುದಾದರೆ ‘ಸನಾತನ ಸಂಸ್ಥೆ’ ಯ ಹೆಸರಿನಲ್ಲಿ ನೀಡಬೇಕು.’
– ಶ್ರೀ. ವೀರೇಂದ್ರ ಮರಾಠೆ, ವ್ಯವಸ್ಥಾಪಕೀಯ ವಿಶ್ವಸ್ಥರು, ಸನಾತನ ಸಂಸ್ಥೆ. (೨೯.೯.೨೦೨೧)
ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !
ನಟ ಆಮೀರ್ ಖಾನ್ ‘ಲವ್ ಜಿಹಾದ್’ ನ ‘ಬ್ರ್ಯಾಂಡ್ ಅಂಬಾಸಿಡರ್’ ! – ಸಚಿವ ನಿತೇಶ್ ರಾಣೆ, ಮಹಾರಾಷ್ಟ್ರ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಪ್ರಕರಣಗಳಲ್ಲಿ ಸಮಾನ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲು ಆಗ್ರಹ!
ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
ಭೀಕರ ಆಪತ್ಕಾಲ ಆರಂಭವಾಗುವ ಮೊದಲೇ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಗ್ರಂಥನಿರ್ಮಿತಿಯ ಕಾರ್ಯದಲ್ಲಿ ಪಾಲ್ಗೊಂಡು ಶೀಘ್ರ ಈಶ್ವರೀ ಕೃಪೆಗೆ ಪಾತ್ರರಾಗಿ !