೩ ಪೊಲೀಸರು ಮತ್ತು ೧ ಸೈನಿಕನಿಗೆ ಗಾಯ
ಭಯೋತ್ಪಾದಕರ ನಿರ್ಮಾಪಕ ಪಾಕಿಸ್ತಾನವನ್ನು ನಾಶ ಮಾಡಿದ ಮೇಲೆ ಕಾಶ್ಮೀರದಲ್ಲಿನ ಭಯೋತ್ಪಾದನೆ ನಾಶವಾಗುವುದು ಇದನ್ನು ಅರಿತುಕೊಳ್ಳಬೇಕು !

ಶ್ರೀನಗರ (ಜಮ್ಮು-ಕಾಶ್ಮೀರ) – ಶ್ರೀನಗರದ ಹೊರಗೆ ಪಂಥಾಚೌಕ ಪ್ರದೇಶದಲ್ಲಿ ಭದ್ರತಾಪಡೆಯು ಒಂದು ಚಕಮಕಿಯಲ್ಲಿ ೩ ಭಯೋತ್ಪಾದಕರನ್ನು ಸಾಯಿಸಿದೆ. ಈ ಚಕಮಕಿಯಲ್ಲಿ ಜಮ್ಮು-ಕಾಶ್ಮೀರದ ಪೊಲೀಸ್ ಪಡೆಯ ೩ ಪೊಲೀಸರು ಹಾಗೂ ಕೇಂದ್ರೀಯ ಮೀಸಲು ಪಡೆಯ ೧ ಸೈನಿಕ ಹೀಗೆ ಒಟ್ಟು ೪ ಜನರು ಗಾಯಗೊಂಡಿದ್ದಾರೆ. ಕಳೆದ ೨೪ ಗಂಟೆಗಳಲ್ಲಿ ಒಟ್ಟು ೯ ಭಯೋತ್ಪಾದಕರನ್ನು ಸಾಯಿಸಲಾಗಿದೆ.
J&K: 3 terrorists killed, 4 security personnel injured in an encounter in Srinagar’s Pantha Chowk#Encounter #Terrorists
— India TV (@indiatvnews) December 31, 2021
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ