10 ವಾಹನಗಳು ಮತ್ತು 20 ಜನರು ಸಿಲುಕಿರುವ ಆತಂಕ

ಭಿವಾನಿ (ಹರಿಯಾಣಾ) – ಭಿವಾನಿ ಜಿಲ್ಲೆಯಲ್ಲಿ ಭೂಕುಸಿತದಿಂದ 2 ಜನರು ಸಾವನ್ನಪ್ಪಿದ್ದಾರೆ. ಭೂಕುಸಿತದಲ್ಲಿ 10 ವಾಹನಗಳು ಸಿಲುಕಿದ್ದು ಅದರಲ್ಲಿ ಸುಮಾರು 20 ಜನರು ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಡಾಡಮ ಗಣಿಯ ಕ್ಷೇತ್ರದಲ್ಲಿ ಬೆಟ್ಟದ ದೊಡ್ಡ ಭಾಗ ಕುಸಿದಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಗಣಿಯಲ್ಲಿ ಉಪಯೋಗಿಸಲಾಗುವ ಕೆಲವು ಯಂತ್ರಗಳು ಸಿಲುಕಿರುವುದಾಗಿ ಹೇಳಲಾಗುತ್ತಿದೆ.
At least two people killed after half a dozen dumper trucks and some machines were buried in a landslide at #Dadam mining zone of #Haryana‘s #Bhiwani district https://t.co/pxYVQTKKcm
— Zee News English (@ZeeNewsEnglish) January 1, 2022
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !