ದೂರಿನ ನಂತರ ತಕ್ಷಣ ಕ್ರಮ ಕೈಗೊಂಡ ಇಲಾಖೆಗೆ ಅಭಿನಂದನೆ ! ಇಂತಹ ತತ್ಪರತೆ ಎಲ್ಲ ಕಡೆಗಳಲ್ಲೂ ಇರಬೇಕು ಮತ್ತು ಅದರಲ್ಲಿಯೂ ಯಾರಾದರೂ ದೂರನ್ನು ನೀಡುವುದಕ್ಕಿಂತ ಇಲಾಖೆಯೇ ಎಚ್ಚರದಿಂದಿದ್ದು ಇಂತಹ ಘಟನೆಗಳನ್ನು ತಡೆಯಲು ತಕ್ಷಣ ಕ್ರಮ ಕೈಗೊಳ್ಳಬೇಕು ! ಸಂಪಾದಕರು

ಬಾಗಲಕೋಟೆ – ಬಾಗಲಕೋಟೆಯಲ್ಲಿನ ಹುನಗುಂದ ಸಮೀಪದ ಇಳಕಲ ಭಾಗದಲ್ಲಿರುವ ಸೆಂಟ್ ಪಾಲ್ಸ್ ಉಚ್ಚ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಹಾಗೂ ಹಿಂದುತ್ವನಿಷ್ಠ ಸಂಘಟನೆ ಇವರು ಮತಾಂತರದ ಬಗ್ಗೆ ದೂರು ನೀಡಿದ ನಂತರ ಶಾಲೆ ಮುಚ್ಚಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಯ ನಿರೀಕ್ಷಣೆ ನಡೆಸಿದ ನಂತರ ಈ ನಿರ್ಣಯ ತೆಗೆದುಕೊಂಡಿದ್ದಾರೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!