ಶ್ರೀ ಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳಸ್ವಭಾವದೋಷ ಹಾಗೂ ಅಹಂ ಇವುಗಳ ನಿರ್ಮೂಲನೆಯಿಂದ ಜೀವವು ಬೇಗನೆ ಪೂರ್ಣತ್ವಕ್ಕೆ ಹೋಗುತ್ತದೆ !

ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ಇವರು ಹೇಳಿದ ಅಮೃತವಚನಗಳು

ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ

ಸಾಧನೆಯ ಅನೇಕ ಮಾರ್ಗಗಳಿವೆ. ನಾವು ‘ಓಂ’ ಕಾರದ ಸಾಧನೆ ಮಾಡಿದೆವು, ಧ್ಯಾನಧಾರಣೆ ಮಾಡಿದೆವು, ಅಲಿಪ್ತರಾಗಿದ್ದು ಅಜ್ಞಾತ ಸ್ಥಳಕ್ಕೆ ಹೋಗಿ ಸಾಧನೆಯನ್ನು ಮಾಡಿದೆವು ಅಥವಾ ಶಕ್ತಿಪಾತಯೋಗಾನುಸಾರ ಸಾಧನೆಯನ್ನು ಮಾಡಿದೆವು, ಆದರೂ ಈ ಸಾಧನೆಯು ಪೂರ್ಣತ್ವಕ್ಕೆ ಹೋದರೆ ಮಾತ್ರ ಆ ಜೀವಕ್ಕೆ ಮೋಕ್ಷಪ್ರಾಪ್ತಿಯಾಗುತ್ತದೆ. ಸಾಧನೆಯನ್ನು ಮಾಡುವಾಗ ಆ ವ್ಯಕ್ತಿಯ ಸ್ವಭಾವದೋಷ ಹಾಗೂ ಅಹಂ ಇವುಗಳ ನಿರ್ಮೂಲನೆಯು ಎಲ್ಲಿಯವರೆಗೆ ಆಗುವುದಿಲ್ಲವೋ, ಅಲ್ಲಿಯವರೆಗೆ ಯಾವುದೇ ಸಾಧನೆಯನ್ನು ಎಷ್ಟೇ ಪ್ರಯತ್ನ ಹಾಕಿ ಮಾಡಿದರೂ, ಅದು ಫಲಪ್ರದವಾಗುವುದಿಲ್ಲ. ಸ್ವಭಾವದೋಷ ಹಾಗೂ ಅಹಂ ಇವುಗಳ ನಿರ್ಮೂಲನೆಯಿಂದ ಜೀವವು ಬೇಗನೆ ಪೂರ್ಣತ್ವಕ್ಕೆ ಹೋಗುತ್ತದೆ.’

– ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ