
‘ಮನುಷ್ಯನು ಮೂಲತಃ ಮತ್ತು ಸ್ವಭಾವತಃ ಸ್ವಾರ್ಥಿ, ಲೋಭಿಯಾಗಿರುತ್ತಾನೆ. ಅವನ ನಡವಳಿಕೆಯ ಮೇಲೆ ರಾಜದಂಡದ ಅಂಕುಶವಿಲ್ಲದಿದ್ದರೆ ಅವನು ಅನಿಯಂತ್ರಿತವಾಗಲು ತಡವಾಗಲಾರದು. ಅಂತಹ ಮನುಷ್ಯನನ್ನು ನಿಯಂತ್ರಿಸುವುದು, ಧರ್ಮದ ಮತ್ತು ದಂಡದ ಕರ್ತವ್ಯವಿದೆ. ರಾಜದಂಡವು ಆ ಕಾರ್ಯವನ್ನು ನಿರ್ವಹಿಸದಿದ್ದರೆ ಸಮಾಜದಲ್ಲಿ ಮಾತ್ಸ್ಯನ್ಯಾಯ (ದೊಡ್ಡ ಮೀನುಗಳು ಸಣ್ಣ ಮೀನು ನುಂಗುತ್ತವೆ.) ಉದ್ಭವಿಸುತ್ತದೆ.
– ಗುರುದೇವ ಡಾ. ಕಾಟೇಸ್ವಾಮೀಜಿ (ಸಾಪ್ತಾಹಿಕ ಸನಾತನ ಚಿಂತನ, ೬.೧.೨೦೧೧)
ಸಪ್ತರ್ಷಿ ಮಹಾತ್ಮೆ ವಿಶೇಷಾಂಕದ ನಿಮಿತ್ತ…
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
ನ್ಯಾಯಶಾಸ್ತ್ರದ ಪ್ರವರ್ತಕ ಮಹರ್ಷಿ ಗೌತಮ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !