
ನವದೆಹಲಿ – ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ ಪ್ರವಾಸದ ಸಮಯದಲ್ಲಿ ಭದ್ರತಾ ಲೋಪದಲ್ಲಾದ ಅಕ್ಷಮ್ಯ ತಪ್ಪಿಗಾಗಿ ಭಾರತದಲ್ಲಿನ 16 ಮಾಜಿ ಪೊಲೀಸ್ ಮಹಾನಿರ್ದೆಶಕರು ಮತ್ತು ಭಾರತೀಯ ಪೊಲೀಸ್ ಸೇವೆಯಲ್ಲಿನ ನಿವೃತ್ತ ಅಧಿಕಾರಿಗಳು ರಾಷ್ಟ್ರಪತಿ ರಾಮನಾಥ ಕೋವಿಂದ ಇವರಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಸಿದ್ದಾರೆ. ಪಂಜಾಬ ಸರಕಾರದ ಮಾನಸಿಕತೆಯ ಮೇಲೆಯೂ ಪ್ರಶ್ನೆ ಉದ್ಭವಿದೆ. ಇದನ್ನು ಅವರು ಯೋಜನಾಬದ್ಧ ರೀತಿಯಲ್ಲಿ ಹೆಣೆದ ಷಡ್ಯಂತ್ರ ಎಂದಿದ್ದಾರೆ.
PM security breach: Former top cops write to President, allege state collusion https://t.co/Byh2dcjzbB
— Hindustan Times (@HindustanTimes) January 6, 2022
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.