ಭಯೋತ್ಪಾದಕರನ್ನು ನಿರ್ಮಿಸುವ ಪಾಕಿಸ್ತಾನವನ್ನು ನಾಶ ಮಾಡಿದ ಮೇಲೆ ಕಾಶ್ಮೀರದಲ್ಲಿನ ಭಯೋತ್ಪಾದನೆ ಶಾಶ್ವತವಾಗಿ ನಾಶವಾಗುವುದು !- ಸಂಪಾದಕರು

ಶ್ರೀನಗರ (ಜಮ್ಮು-ಕಾಶ್ಮೀರ) – ಬಡಗಾಮದಲ್ಲಿನ ಜೋಲವಾ ಪ್ರದೇಶದಲ್ಲಿನ ಭದ್ರತಾ ಪಡೆ ಮತ್ತು ಜಿಹಾದಿ ಭಯೊತ್ಪಾದಕರ ನಡುವೆ ನಡೆದ ಚಕಮಕಿಯಲ್ಲಿ ಮೂರು ಭಯೋತ್ಪಾದಕರ ಹತ್ಯೆ ಮಾಡಲಾಗಿದೆ. ಈ ಭಯೋತ್ಪಾದಕರ ಸಂಘಟನೆ ಮತ್ತು ಅದರ ಗುರುತು ಹಿಡಿಯುವ ಕಾರ್ಯ ನಡೆಯುತ್ತಿದೆ. ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡು ಸಹಿತ ಅನೇಕ ಆಕ್ಷೇಪಾರ್ಹ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ.
J&K: 3 Jaish-e-Mohammed terrorists killed in encounter in #Budgam#JammuKashmir #encounter
(@ashraf_wani)https://t.co/28CQ7BHkFd— IndiaToday (@IndiaToday) January 7, 2022
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case