ನೌಕೆಯಲ್ಲಿನ 10 ಜನರ ಬಂಧನ

ಪೋರಬಂದರ (ಗುಜರಾತ) – ಭಾರತೀಯ ಗಡಿ ಭದ್ರತಾ ದಳವು ಗುಜರಾತಿನ ಅರಬ್ಬಿ ಸಮುದ್ರದ ಭಾರತೀಯ ಸಮುದ್ರ ಗಡಿಯಲ್ಲಿ ನುಗ್ಗಿದ `ಯಾಸೀನ್’ ಎಂಬ ನೌಕೆಯನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿನ 10 ಜನರನ್ನು ಬಂಧಿಸಲಾಗಿದೆ. ಎಲ್ಲರನ್ನು ಕಠಿಣವಾಗಿ ವಿಚಾರಣೆ ನಡೆಸಲಾಗುತ್ತಿದೆ.
ಗುಜರಾತ್ ಕರಾವಳಿಯಲ್ಲಿ ಪಾಕಿಸ್ತಾನದ ದೋಣಿ ವಶ: ಪರಾರಿಯಾಗುವ ಪ್ರಯತ್ನದ ವೇಳೆ 10 ಮಂದಿ ಸೆರೆ
#pakistan https://t.co/pdCSD2Ix7x— vijaykarnataka (@Vijaykarnataka) January 9, 2022
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ