ಇನ್ನೊಂದು ಘಟನೆಯಲ್ಲಿ ಸಾಮೂಹಿಕ ಬಲಾತ್ಕಾರ ಪೀಡಿತೆಯಿಂದ ಆತ್ಮಹತ್ಯೆ !
ಕಾಂಗ್ರೆಸ್ ಸರಕಾರ ಇರುವ ರಾಜಸ್ಥಾನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಘಟನೆ ! ಮಹಿಳೆಯ ಹಿತಾಸಕ್ತಿಯ ಹೋರಾಟಗಾರ್ತಿ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಈಗ ಏನು ಹೇಳುತ್ತಾರೆ ?

ಅಲವರ (ರಾಜಸ್ಥಾನ) – ಇಲ್ಲಿಯ ಮೂಕ ಕಿವುಡ ಹಾಗೂ ಅಪ್ರಾಪ್ತ ಹುಡುಗಿಯ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬಲಾತ್ಕಾರ ಮಾಡುವವರು ಹುಡುಗಿಯ ಗುಪ್ತಾಂಗಕ್ಕೆ ಚೂಪಾದ ವಸ್ತು ಹಾಕಿ ಗಾಯಗೊಳಿಸಿದ್ದಾರೆ. ಒಂದು ಖಾಸಗಿ ಬಸ್ಸಿನಲ್ಲಿ ಈ ಬಲಾತ್ಕಾರ ನಡೆದಿರಬಹುದು ಎಂದು ಪೊಲೀಸರಿಗೆ ಸಂಶಯವಿದೆ. ಹುಡುಗಿಗೆ ರಕ್ತಸಿಕ್ತ ಸ್ಥಿತಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆಕೆಯ ಮೇಲೆ ಸತತ ೩ ಗಂಟೆಯ ಕಾಲ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
अलवर की ‘निर्भया’ से राजस्थान शर्मसार, क्या सच में सरकार शून्य हो गई! #RajasthanRapeCase #AlwarRapeCase #AlwarPolice #RajasthanGovernment https://t.co/CX5AQ8GCiA
— NBT Hindi News (@NavbharatTimes) January 13, 2022
ಕೆಲವು ದಿನಗಳ ಹಿಂದೆ ರಾಜಸ್ಥಾನದ ಭರತಪುರ ಜಿಲ್ಲೆಯ ಕೈಥವಾಡಾ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ಸಾಮೂಹಿಕ ಬಲಾತ್ಕಾರ ನಡೆದ ಓರ್ವ ಅಪ್ರಾಪ್ತ ಹುಡುಗಿಯು ಸಾಮಾಜಿಕ ಅವಮಾನ ಸಹಿಸಬಾರದು ಎಂದು ಆತ್ಮಹತ್ಯೆ ಮಾಡಿಕೊಂಡಳು. ಆಫೀಜ ಮತ್ತು ಮನೀಶ ಈ ಕಾಮುಕರು ಆಕೆಯ ಅಶ್ಲೀಲ ವಿಡಿಯೋಗಳನ್ನು ತಯಾರಿಸಿದ್ದರು ಮತ್ತು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದರು.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!