
ಮುಂಬಯಿ – ರಾಷ್ಟ್ರ ರಕ್ಷಣೆ ಮತ್ತು ಧರ್ಮ ಜಾಗೃತಿಗೆ ಬದ್ಧವಾಗಿರುವ ಹಿಂದೂ ಜನಜಾಗೃತಿ ಸಮಿತಿಯ `ಯೂಟ್ಯೂಬ್ ಚಾನೆಲ್’ 1 ಲಕ್ಷ ಸದಸ್ಯರ ಮೈಲಿಗಲ್ಲನ್ನು ತಲುಪಿದೆ. ಹಿಂದೂಜನಜಾಗೃತಿ ಸಮಿತಿಯ ಈ ಯೂಟ್ಯೂಬ್ ಚಾನೆಲ್‍ನಲ್ಲಿ ಧರ್ಮಶಿಕ್ಷಣ, ಧರ್ಮರಕ್ಷಣೆ, ಧರ್ಮಜಾಗೃತಿ, ರಾಷ್ಟ್ರರಕ್ಷಣೆ ಮತ್ತು ಹಿಂದೂ ಸಂಘಟನೆಯ ಐದು ಸೂತ್ರಗಳನ್ನು ಆಧರಿಸಿ, ರಾಷ್ಟ್ರ ಮತ್ತು ಧರ್ಮದ ವೀಡಿಯೊಗಳನ್ನು ನಿಯಮಿತವಾಗಿ ಪ್ರಸಾರ ಮಾಡಲಾಗುತ್ತದೆ. ಇದರಲ್ಲಿ ಹಿಂದೂ ರಾಷ್ಟ್ರದ ಪರಿಕಲ್ಪನೆಯನ್ನು ಆಧರಿಸಿದ ವಿವಿಧ ವೀಡಿಯೊಗಳನ್ನು ಸಹ ಒಳಗೊಂಡಿದೆ.
ಇದಲ್ಲದೆ, ಕೊರೋನಾ ಸಾಂಕ್ರಾಮಿಕ ಸಮಯದಲ್ಲಿ, ಬಾಲಸಂಸ್ಕಾರ ವರ್ಗ ಮತ್ತು ಇತ್ತೀಚಿನ ಘಟನಾವಳಿಗಳ ಆಧಾರದ ಮೇಲೆ `ಧರ್ಮಸಂವಾದ’ ಕಾರ್ಯಕ್ರಮಗಳನ್ನು ನಿಯಮಿತವಾಗಿ ಪ್ರಸಾರ ಮಾಡಲಾಗುತ್ತಿದೆ. ಇದುವರೆಗೆ ಈ ವಾಹಿನಿಯಲ್ಲಿ ಪ್ರಸಾರವಾದ ವಿಡಿಯೋಗಳ ವೀಕ್ಷಕರ ಸಂಖ್ಯೆ 83 ಲಕ್ಷ 41 ಸಾವಿರಕ್ಕೂ ಹೆಚ್ಚು ಇದೆ.
| ಯೂಟ್ಯುಬ್‍ನಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಚಾನಲ್‍ನ `ಸದಸ್ಯ’ರಾಗಲು, ‘https://www.youtube.com/HinduJagruti’ ಲಿಂಕ್‍ಗೆ ಭೇಟಿ ನೀಡಿ ! |
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!