
ನವ ದೆಹಲಿ : ದೆಹಲಿಯ ‘ಇಂಡಿಯಾ ಗೇಟ್’ನಲ್ಲಿ ನೇತಾಜಿ ಸುಭಾಷ ಚಂದ್ರ ಬೋಸ ಅವರ ಪುತ್ಥಳಿಯನ್ನು ಸ್ಥಾಪಿಸಲಾಗುವುದು, ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಮೋದಿಯವರು, ಜನವರಿ ೨೩ ನೇತಾಜಿ ಸುಭಾಷ ಚಂದ್ರ ಬೋಸ ಅವರ ೧೨೫ ನೇ ಜಯಂತಿ ಇದೆ. ಗ್ರೆನೈಟ್ನಿಂದ ನಿರ್ಮಿಸಿರುವ ಭವ್ಯ ಪುತ್ಥಳಿಯನ್ನು ಇಂಡಿಯಾ ಗೇಟ್ನಲ್ಲಿ ಸ್ಥಾಪಿಸಲಾಗುವುದು. ಈ ಪುತ್ಥಳಿಯು ಅವರಿಗೆ ಭಾರತವು ಋಣಿಯಾಗಿರುವುದರ ಸಂಕೇತವಾಗಲಿದೆ. ಪುತ್ಥಳಿ ಪೂರ್ಣಗೊಳ್ಳುವವರೆಗೆ, ಜನವರಿ ೨೩ ರಿಂದ ‘ಹೊಲೊಗ್ರಾಮ್’(ಲೆಸರ್ ಕಿರಣಗಳಿಂದ ನಿರ್ಮಿಸಲಾಗಿರುವ ೩ಡಿ ಮೂರ್ತಿ) ಪುತ್ಥಳಿ ಇರಲಿದೆ. ಜನವರಿ ೨೩ ರಂದು ಉದ್ಘಾಟನೆಯಾಗಲಿದೆ.
Till the grand statue of Netaji Bose is completed, a hologram statue of his would be present at the same place. I will unveil the hologram statue on 23rd January, Netaji’s birth anniversary. pic.twitter.com/jsxFJwEkSJ
— Narendra Modi (@narendramodi) January 21, 2022
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!
ಬಹುಸಂಖ್ಯಾತ ಹಿಂದೂಗಳು ದೇವಸ್ಥಾನದ ಪಕ್ಕದಲ್ಲಿ ಚರ್ಚ್ ನಿರ್ಮಿಸುವುದನ್ನು ವಿರೋಧಿಸಿದರೆ ಆಡಳಿತವು ಅದನ್ನು ಕೇಳಲೇಬೇಕು! – ಮದ್ರಾಸ್ ಉಚ್ಚ ನ್ಯಾಯಾಲಯ