ಚೀನಾದ ಸೈನ್ಯವು ಭಾರತೀಯ ಸೈನ್ಯಕ್ಕೆ ಹುಡುಗನ ಮಾಹಿತಿ ನೀಡಿದರು !

ಇಟಾನಗರ (ಅರುಣಾಚಲ ಪ್ರದೇಶ) – ಅರುಣಾಚಲ ಪ್ರದೇಶದಿಂದ ಅಪಹರಣಕ್ಕೊಳಗಾಗಿದ್ದ ೧೭ ವರ್ಷದ ಮಿರಾಮ ತಾರೋನ ಎಂಬ ಹುಡುಗ ಕೊನೆಗೂ ಸಿಕ್ಕಿದನು. ಚೀನಾದ ಸೈನ್ಯವು ಭಾರತದ ಸೈನ್ಯಕ್ಕೆ ಇದರ ಮಾಹಿತಿ ನೀಡಿತು. ಕಳೆದ ಕೆಲವು ದಿನಗಳಿಂದ ಭಾರತೀಯ ಸೈನ್ಯವು ಯುವಕನನ್ನು ಹುಡುಕುತ್ತಿದ್ದರು. ಪ್ರಾರಂಭದಲ್ಲಿ ಚೀನಾದ ಸೈನಿಕರು ಈ ಹುಡುಗನ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಹೇಳುತ್ತಿದ್ದರು; ಆದರೆ ಈಗ ಚೀನಾದ ಸೈನಿಕರು ಭಾರತೀಯ ಸೈನ್ಯಕ್ಕೆ, ‘ಅವರ ಪ್ರದೇಶದಲ್ಲಿ ಒಬ್ಬ ಹುಡುಗ ಸಿಕ್ಕಿದ್ದಾನೆ.’ ಈಗ ಅವನಿಗೆ ಭಾರತಕ್ಕೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದೆ.
“The PLA has informed us (Indian Army) that they have found a missing boy,” a senior Army officer said.https://t.co/lg6PV0rnay
— The New Indian Express (@NewIndianXpress) January 23, 2022
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ