ಈ ಘಟನೆಯು ತಪ್ಪಾಗಿ ಸಂಭವಿಸಿದೆಯೇ ಅಥವಾ ಉದ್ದೇಶಪೂರ್ವಕವಾಗಿ ನಡೆದಿದೆಯೇ, ಎಂಬುದರ ತನಿಖೆಯಾಗಬೇಕು !

ಕಾಸರಗೋಡು (ಕೇರಳ) – ಇಲ್ಲಿಯ ಉಸ್ತುವಾರಿ ಸಚಿವ ಹಾಗೂ ಇಂಡಿಯನ ನ್ಯಾಶನಲ್ ಲೀಗನ ನಾಯಕ ಅಹಮದ ದೇವರಕೊವಿಲ ಇವರು ಗಣರಾಜ್ಯೋತ್ಸವದಂದು ಧ್ವಜಾರೋಹಣ ಮಾಡುವಾಗ ರಾಷ್ಟ್ರಧ್ವಜವನ್ನು ತಲೆ ಕೆಳಗಾಗಿ ಹಾರಿಸಿದರು. ಅಷ್ಟೇ ಅಲ್ಲ, ಅಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಸಕ್ಸೇನಾ, ಜಿಲ್ಲಾ ಉಸ್ತುವಾರಿ ಅಧಿಕಾರಿ ಎ.ಕೆ. ರಾಮೇಂದ್ರನ್ ಮತ್ತಿತರ ಪೊಲೀಸರು ಅದಕ್ಕೆ ವಂದಿಸಿದರು.
ಗಣರಾಜ್ಯೋತ್ಸವ ದಿನದಂದು ಕಾಸರಗೋಡಿನಲ್ಲಿ ತಲೆಕೆಳಗಾಗಿ ರಾಷ್ಟ್ರಧ್ವಜ ಹಾರಿಸಿದ ಕೇರಳ ಸಚಿವ ಅಹ್ಮದ್ ದೇವರ್ಕೋವಿಲ್. ರಾಷ್ಟ್ರಗೀತೆ ಮುಗಿಯುವವರೆಗೂ ತಲೆಕೆಳಗಾಗಿ ಹಾರಾಡಿದ ರಾಷ್ಟ್ರಧ್ವಜ. #kasaragod #RepublicDay #RepublicDay2022 #RepublicDayIndia pic.twitter.com/hqZdkGNpGp
— oneindiakannada (@OneindiaKannada) January 26, 2022
ಈ ತಪ್ಪು ಕೆಲ ಪತ್ರಕರ್ತರ ಗಮನಕ್ಕೆ ಬಂದ ನಂತರ ಅವರು ಅಧಿಕಾರಿಗಳಿಗೆ ತಿಳಿಸಿದಾಗ ರಾಷ್ಟ್ರಧ್ವಜ ಸರಿ ಮಾಡಿ ಪುನಃ ಹಾರಿಸಲಾಯಿತು.
(ಈ ಚಿತ್ರವನ್ನು ತೋರಿಸುವುದರ ಉದ್ದೇಶ ಯಾರ ರಾಷ್ಟೀಯ ಭಾವನೆಗೆ ಧಕ್ಕೆ ತರುವುದಾಗಿರದೆ ನಿಜ ಸ್ಥಿತಿ ತೋರಿಸಿರುವುದಾಗಿದೆ)
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!
ಬಹುಸಂಖ್ಯಾತ ಹಿಂದೂಗಳು ದೇವಸ್ಥಾನದ ಪಕ್ಕದಲ್ಲಿ ಚರ್ಚ್ ನಿರ್ಮಿಸುವುದನ್ನು ವಿರೋಧಿಸಿದರೆ ಆಡಳಿತವು ಅದನ್ನು ಕೇಳಲೇಬೇಕು! – ಮದ್ರಾಸ್ ಉಚ್ಚ ನ್ಯಾಯಾಲಯ