|
ಭಾರತದ ಸಾಮಾಜಿಕ ಅವನತಿಗೆ ಹಿಡಿದ ಕೈಗನ್ನಡಿಯಾಗಿದೆ. ಈ ಆರೋಪಿಗಳನ್ನು ಬಂಧಿಸಿ ತ್ವರಿತಗತಿ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಸಿ ಇಂತಹವರಿಗೆ ಮರಣದಂಡನೆ ವಿಧಿಸಲು ಸರಕಾರ ಪ್ರಯತ್ನಿಸಬೇಕು, ಎಂದು ಜನರಿಗೆ ಅನಿಸುತ್ತದೆ !

ನವ ದೆಹಲಿ : ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಓರ್ವ ಹುಡುಗಿಯ ಸೇಡು ತೀರಿಸಿಕೊಳ್ಳಲು ಆಕೆಯನ್ನು ಮೂವರು ವ್ಯಕ್ತಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ, ನಂತರ ಇತರ ಮಹಿಳೆಯರು ಆಕೆಯ ಕೇಶಮುಂಡನ ಮಾಡಿ ಬೀದಿಯಲ್ಲಿ ಓಡಾಡಿಸಿದ್ದಾರೆ. ಬಾಲಕಿಯ ಮುಖಕ್ಕೆ ಮಸಿ ಬಳಿದು ಚಪ್ಪಲಿ ಹಾರ ಹಾಕಿದ ಘಟನೆ ನಡೆದಿದೆ. ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್ ಘಟನೆಯನ್ನು ಗಮನಿಸಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಕರೆ ನೀಡಿದ್ದಾರೆ. ಈ ಪ್ರಕರಣದಲ್ಲಿ ನಾಲ್ವರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು, ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದೆ. ಪೀಡಿತೆಗೆ ಎಲ್ಲಾ ರೀತಿಯ ನೆರವು ಮತ್ತು ಸಮಾಲೋಚನೆ ನೀಡಲಾಗುತ್ತಿದೆ ಎಂದು ಹೇಳಿದರು.
कस्तूरबा नगर में 20 साल की लड़की का अवैध शराब बेचने वालों द्वारा गैंगरेप किया गया, उसे गंजा कर, चप्पल की माला पहना पूरे इलाक़े में मुँह काला करके घुमाया। मैं दिल्ली पुलिस को नोटिस जारी कर रही हूँ। सब अपराधी आदमी औरतों को अरेस्ट किया जाए और लड़की और उसके परिवार को सुरक्षा दी जाए। pic.twitter.com/4ExXufDaO3
— Swati Maliwal (@SwatiJaiHind) January 27, 2022
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.