ಕದಿಯುವ ಮುನ್ನ 7 ನಾಯಿಗಳಿಗೆ ವಿಷ ಹಾಕಿ ಕೊಂದ ಕಳ್ಳರು !
|
* ರೈಲ್ವೆ ಪೊಲೀಸ್ ಠಾಣೆ ಆವರಣದಲ್ಲಿ ಕಳ್ಳರು ಕಳ್ಳತನ ಮಾಡುತ್ತಾರೆ, ಇದು ಪೊಲೀಸರಿಗೆ ನಾಚಿಕೆಗೇಡು ! ಇಂತಹ ಪೊಲೀಸರು ರೈಲ್ವೆಯ ಆಸ್ತಿಯನ್ನು ಹೇಗೆ ರಕ್ಷಿಸುತ್ತಾರೆಂದು ಊಹಿಸಲೂ ಸಾಧ್ಯವಿಲ್ಲ !- ಸಂಪಾದಕರು * ಬಿಹಾರದಲ್ಲಿ ಜಂಗಲರಾಜ್ ಇನ್ನೂ ಮುಗಿದಿಲ್ಲ, ಎನ್ನುವುದನ್ನು ಈ ಘಟನೆ ತೋರಿಸುತ್ತದೆ !- ಸಂಪಾದಕರು |

ಪಾಟಲಿಪುತ್ರ (ಬಿಹಾರ) – ಬಿಹಾರದ ಕೈಮೂರ್‍ನಲ್ಲಿರುವ ಶ್ರೀ ಮಹಾಕಾಳಿದೇವಿ ದೇವಸ್ಥಾನದಲ್ಲಿ ಕಳ್ಳತನ ಮಾಡಲು ಕಳ್ಳರು 7 ಬೀದಿ ನಾಯಿಗಳಿಗೆ ವಿಷ ನೀಡಿ ಕೊಂದಿದ್ದಾರೆ. ಬಳಿಕ ದೇವಸ್ಥಾನದಲ್ಲಿದ್ದ ಕಾಣಿಕೆ ಹುಂಡಿ ಒಡೆದು ಸುಮಾರು 15 ರಿಂದ 20 ಸಾವಿರ ರೂಪಾಯಿ ಕದ್ದಿದ್ದಾರೆ. ಕೊಲ್ಲಲ್ಪಟ್ಟ ಬೀದಿ ನಾಯಿಗಳು ದೇವಾಲಯದಲ್ಲಿ ಆರತಿಯ ನಂತರ ಸಿಗುತ್ತಿದ್ದ ಪ್ರಸಾದಕ್ಕಾಗಿ ಇಲ್ಲಿಗೆ ಬರುತ್ತಿದ್ದವು. ವಿಶೇಷವೆಂದರೆ ಈ ದೇವಸ್ಥಾನ ರೈಲ್ವೇ ಗೋದಾಮು ಬಳಿಯ ರೈಲ್ವೆ ಪೊಲೀಸ್ ಠಾಣೆಯ ಆವರಣದಲ್ಲಿದೆ.
Bihar: Thieves kill seven dogs before looting a Kali Mata temple in Kaimur, steal Rs 15,000 cash from donation boxhttps://t.co/IaTQ1Na7Md
— OpIndia.com (@OpIndia_com) January 29, 2022
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.