
ಕೊಳಿಕೊಡ (ಕೇರಳ) – ಮುಸಲ್ಮಾನರ ವಿರುದ್ಧ ಆಕ್ಷೇಪಾರ್ಹ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇರಿಟ್ಟಿ ಹತ್ತಿರ ಮಾಣಿಕಕಡವು ಇಲ್ಲಿಯ ಕುನ್ನೋಥ ಸೆಮಿನರಿಯ ಪಾದ್ರಿ ಅಂಥೋನಿ ತರಕ್ಕಾಡವಿಲ ಇವರ ವಿರುದ್ಧ ದೂರು ದಾಖಲಿಸಲಾಗಿದೆ. ಮಾಣಿಕಕಡವು ಇಲ್ಲಿಯ ಸೇಂಟ್ ಥಾಮಸ್ ಚರ್ಚಿನಲ್ಲಿ ಒಂದು ಕಾರ್ಯಕ್ರಮದ ಸಮಯದಲ್ಲಿನ ಮಾಡಿದ ಭಾಷಣದಲ್ಲಿ ಪಾದ್ರಿ ಅಂಥೋನಿ ಇವರು ಖಾದ್ಯ ಪದಾರ್ಥ ಮತ್ತು ಮಹಮ್ಮದ್ ಪೈಗಂಬರ್ ಅವರ ವಿಷಯವಾಗಿ ಅವಮಾನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಥಲಸರಿ ಇಲ್ಲಿಯ ಆರ್ಕಡಾಯೋಸಿಜ ಈ ಕ್ರೈಸ್ತರ ಧಾರ್ಮಿಕ ಸಂಸ್ಥೆಯು ಸ್ಪಷ್ಟನೆ ನೀಡುತ್ತಾ, ಈ ಪಾದ್ರಿ ನೀಡಿರುವ ಹೇಳಿಕೆ ಸಮರ್ಥನೆ ಮಾಡುವುದಿಲ್ಲ ಎಂದು ಹೇಳಿದೆ.
Kerala: Case against Catholic priest for ‘hate’ speech https://t.co/CnfcaW0tOV
— TOI Cities (@TOICitiesNews) January 28, 2022
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ