
ಭಾಗ್ಯನಗರ (ತೆಲಂಗಾಣ) – ಭಾರತದ ಸಂವಿಧಾನವನ್ನು ಹೊಸದಾಗಿ ಬರೆಯುವ ಅವಶ್ಯಕತೆ ಇದೆ. ದೇಶದ ಎಲ್ಲಾ ನಾಯಕರು ಭೇಟಿ ಮಾಡಿ ಅವರೊಂದಿಗೆ ಈ ವಿಷಯವಾಗಿ ಚರ್ಚಿಸುವ ಮೂಲಕ ಅವರಿಗೆ `ನನ್ನ ಜೊತೆ ಹೋರಾಡುವರೆ ?’, ಎಂದು ಕೇಳುವೆನು. ಅದರ ನಂತರ ದೇಶಕ್ಕಾಗಿ ಹೋರಾಡುವ ಘೋಷಣೆ ಮಾಡುವೆನು. ದೇಶದಲ್ಲಿ ಕ್ರಾಂತಿಯ ಅವಶ್ಯಕತೆ ಇದೆ, ಎಂದು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಇವರು ಒಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
Row after KCR seeks a new Constitution @asrao2009 https://t.co/ly9JB5CU9A
— Hindustan Times (@HindustanTimes) February 2, 2022
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !