
ಕಾಬೂಲ್ (ಅಪಘಾನಿಸ್ತಾನ) – ಅಪಘಾನಿಸ್ತಾನಕ್ಕೆ ಪಾಕಿಸ್ತಾನ ಮತ್ತು ಭಾರತ ಇವೆರಡು ದೇಶದ ಜೊತೆಗೆ ಒಳ್ಳೆಯ ಸಂಬಂಧ ನಿರ್ಮಾಣ ಮಾಡುವುದಿದೆ. ಪಾಕಿಸ್ತಾನದ ವಿನಂತಿಯ ಮೇರೆಗೆ ತಾಲಿಬಾನ್ ಭಾರತದ ಜೊತೆಗೆ ಎಂದಿಗೂ ಕೆಟ್ಟದಾಗಿ ವರ್ತಿಸುವುದಿಲ್ಲ, ಎಂದು ತಾಲಿಬಾನ್ ಸರಕಾರದ ವಕ್ತಾರ ಹಾಗೂ ಉಪ ಮಾಹಿತಿ ಮತ್ತು ಸಾಂಸ್ಕೃತಿಕ ಸಚಿವ ಜಬಿವುಲ್ಲಾ ಮುಜಾಹಿದ್ ಅವರು ಮಾಹಿತಿ ನೀಡಿದರು. ನೆರೆ ದೇಶದ ಸಂಬಂಧ ಸುಧಾರಿಸುವದಕ್ಕೆ ಇದೇ ಒಳ್ಳೆಯ ಸಮಯ ಎಂದು ಹೇಳುತ್ತಾ ತಾಲಿಬಾನದ ನಿಲುವು ಮುಜಾಹಿದನು ಸ್ಪಷ್ಟಪಡಿಸಿದ. ಅಪಘಾನಿಸ್ತಾನದ ಪ್ರವಾಸದಲ್ಲಿರುವ ಪಾಕಿಸ್ತಾನದ ರಾಷ್ಟ್ರೀಯ ಸುರಕ್ಷಾ ಸಲಹೆಗಾರ ಮೋಹಿದ ಯೂಸುಫ ಇವರಿಗೂ ಕೂಡ ಅವರ ಭಾರತದ ಜೊತೆಗಿನ ಸಂಬಂಧವನ್ನು ಸ್ಪಷ್ಟಪಡಿಸಲು ತಾಲಿಬಾನನಿಂದ ಹೇಳಲಾಗಿದೆ.
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara