ಭಾರತದಲ್ಲಿನ ಪಾಕಿಸ್ತಾನಿ ಪ್ರೇಮಿ, ಕಾಶ್ಮೀರದಲ್ಲಿನ ಪಾಕಿಸ್ತಾನ ಪ್ರೇಮಿ ರಾಜಕೀಯ ಪಕ್ಷ ಮತ್ತು ಅವರ ನಾಯಕರು ಈ ವಿಷಯವಾಗಿ ಏನಾದರೂ ಮಾತನಾಡುವರೆ ?- ಸಂಪಾದಕರು

ಶ್ರೀನಗರ – ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ `ಜಮ್ಮು ಕಾಶ್ಮೀರ್ ನ್ಯಾಷನಲ್ ಇಂಡಿಪೆಂಡೆನ್ಸ್ ಅಲೈನ್ಸ್’ನ ಅಧ್ಯಕ್ಷ ಮಹಮೂದ್ ಕಶ್ಮೀರಿ ಇವರು ಪಾಕಿಸ್ತಾನದ ಪ್ರಧಾನಿ ಇಮ್ರಾನ ಖಾನ ಇವರನ್ನು ಟೀಕಿಸುತ್ತಾ, `ಕಾಶ್ಮೀರವನ್ನು ನಾಶಮಾಡುವುದರ ಹಿಂದೆ ಪಾಕಿಸ್ತಾನದ ಕೈವಾಡವಿದೆ’, ಎಂದು ಹೇಳಿದರು. ಅವರು ಒಂದು ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಕಶ್ಮೀರಿ ತಮ್ಮ ಮಾತನ್ನು ಮುಂದುವರೆಸುತ್ತಾ, ಗಿಲಗಿಟ-ಬಾಲ್ಟಿಸ್ತಾನದ ಜನರು ಗುಲಾಮರಾಗಿದ್ದಾರೆ. ಅವರಿಗೆ ಮಾತನಾಡುವ ಸ್ವಾತಂತ್ರ್ಯವಿಲ್ಲ. ಪಾಕಿಸ್ತಾನದ ವಿರೋಧದಲ್ಲಿ ಧ್ವನಿಯೆತ್ತಿದರೆ ದೇಶದ್ರೋಹದ ಆರೋಪ ದಾಖಲಿಸಲಾಗುತ್ತದೆ. ಇಂತಹ ಪರಿಸ್ಥಿತಿ ಬಲೂಚಿಸ್ತಾನದಲ್ಲಿಯೂ ಇದೆ. ಪಾಕಿಸ್ತಾನದಲ್ಲಿನ ಜನರ ಸಮಸ್ಯೆ ಸಹ ಇದೇ ಆಗಿದೆ ಎಂದು ಹೇಳಿದರು.
‘कश्मीर की बर्बादी के पीछे Pak का हाथ, गिलगित-बाल्टिस्तान वालों को बोलने तक की आज़ादी नहीं’: POK के नेता ने ही इमरान खान को धोया#JammuKashmir #POK #Pakistanhttps://t.co/YpZuxVyjze
— ऑपइंडिया (@OpIndia_in) February 5, 2022
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!