
ಭೋಪಾಲ್ (ಮಧ್ಯಪ್ರದೇಶ) – ಮಧ್ಯಪ್ರದೇಶದ ಸರಕಾರವು ರಾಜ್ಯದ 3 ಸ್ಥಳಗಳ ಹೆಸರನ್ನು ಬದಲಾಯಿಸಲು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿತ್ತು. ಅದಕ್ಕೆ ಅನುಮತಿ ನೀಡಲಾಗಿದೆ. ರಾಜ್ಯದ ಹೋಶಂಗಾಬಾದ್ನ ಹೆಸರು ನರ್ಮದಾಪುರಮ್, ಶಿವಪುರಿಯ ಹೆಸರು ಕುಂಡೇಶ್ವರ ಧಾಮ ಮತ್ತು ಕವಿ ಮಖನ್ಲಾಲ್ ಚತುರ್ವೇದ ಅವರ ಜನ್ಮಸ್ಥಳ ಬಾಬಾಯಿಯ ಹೆಸರು ಮಾಖನ ನಗರಿ ಎಂದು ಆಗಲಿದೆ.
Centre approves renaming of two cities in Madhya Pradesh: Hoshangabad becomes Narmadapuram while Babai changed to Makhan Nagarhttps://t.co/sOVGx7NcLa
— OpIndia.com (@OpIndia_com) February 4, 2022
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!