
ನವದೆಹಲಿ – ದೂರದರ್ಶನದಲ್ಲಿ ಪ್ರಸಾರವಾಗಿದ್ದ ‘ಮಹಾಭಾರತ’ ಧಾರಾವಾಹಿಯಲ್ಲಿ ಭೀಮನ ಪಾತ್ರಧಾರಿ ಪ್ರವೀಣ ಕುಮಾರ ಸೋಬತಿ ಇವರು ನಿಧನರಾಗಿದ್ದಾರೆ ಅವರಿಗೆ ೭೪ ವರ್ಷ ವಯಸ್ಸಾಗಿತ್ತು. ಅವರು ಕಳೆದ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅಭಿನಯ ಕ್ಷೇತ್ರಕ್ಕೆ ಬರುವ ಮುನ್ನ ಪ್ರವೀಣಕುಮಾರ ಇವರು ಹ್ಯಾಮರ್ ಥ್ರೋ ಮತ್ತು ಡಿಸ್ಕ ಥ್ರೋ ಆಟಗಾರರಾಗಿದ್ದರು. ಅವರು ಏಶಿಯಾ ಆಟಗಳಲ್ಲಿ ೨ ಸುವರ್ಣಪದಕ, ಒಂದು ಬೆಳ್ಳಿ ಪದಕ ಮತ್ತು ಒಂದು ಕಂಚಿನ ಪದಕ, ಒಟ್ಟು ನಾಲ್ಕು ಪದಕಗಳನ್ನು ಗೆದ್ದಿದ್ದರು. ೨ ಒಲಿಂಪಿಕ್ಸ್ ಸ್ಪರ್ಧೆಗಳಲ್ಲಿಯೂ ಅವರು ಭಾರತವನ್ನು ಪ್ರತಿನಿಧಿಸಿದ್ದರು. ಕ್ರೀಡಾಕ್ಷೇತ್ರದಲ್ಲಿ ಉತ್ತಮ ಯೋಗದಾನಕ್ಕಾಗಿ ಅವರಿಗೆ ‘ಅರ್ಜುನ ಪ್ರಶಸ್ತಿ’ ನೀಡಲಾಗಿತ್ತು. ಅವರು ಗಡಿ ಭದ್ರತಾ ಪಡೆಯಲ್ಲಿ ‘ಡೆಪ್ಯೂಟಿ ಕಮಾಂಡರ್’ ಆಗಿ ಸೇವೆ ಸಲ್ಲಿಸಿದ್ದರು. ಅವರು ಕೆಲವು ಸಿನಿಮಾಗಳಲ್ಲಿಯೂ ಕೆಲಸ ಮಾಡಿದ್ದರು.
Praveen Kumar Sobti Passed Away: ‘ಮಹಾಭಾರತ’ದ ಭೀಮ, ಪ್ರವೀಣ್ ಕುಮಾರ್ ಸೋಬ್ತಿ ವಿಧಿವಶ!#PraveenKumarSobti #Mahabharat #Bheemhttps://t.co/hHeFaJZO2O
— Asianet Suvarna News (@AsianetNewsSN) February 8, 2022
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!