ಗಾಯಗೊಂಡ ಶಿಕ್ಷಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
|
ರಬಕವಿ-ಬನಹಟ್ಟಿ – ಹಿಜಾಬ ಪ್ರಕರಣದಲ್ಲಿ ಮತಾಂಧರು ಹಳಿಂಗಳಿಯ ಅಲ್ಲಮಪ್ರಭು ಪ್ರಾಥಮಿಕ ಶಾಲೆಯ ಶಿಕ್ಷಕರಾದ ಮಂಜುನಾಥ ನಾಯಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಇದರಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಅಲ್ಲಿಯ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿದ ಬಳಿಕ ಬಾಗಲಕೋಟೆಯ ಸರಕಾರಿ ಆಸ್ಪತ್ರೆಯಲ್ಲಿ ಭರ್ತಿ ಮಾಡಲಾಯಿತು.
ಹಿಜಾಬ್ -ಕೇಸರಿ ವಿವಾದ: ಶಿಕ್ಷಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾದ ಗುಂಪು#Hijab
https://t.co/QVmhAiiEf3— Udayavani (@udayavani_web) February 8, 2022
ಇಲ್ಲಿ ಹಿಜಾಬ ಪ್ರಕರಣದ ಬಗ್ಗೆ ಪ್ರತಿಭಟನೆ ನಡೆಯುತ್ತಿರುವಾಗ ಕಲ್ಲುತೂರಾಟ ಮಾಡಿದನಂತರ ಕಬ್ಬಿಣದ ಸಲಾಕೆಯಿಂದ ದಾಳಿ ನಡೆಸಿದರು. ‘ವಿಡಿಯೋ ಮತ್ತು ಛಾಯಾಚಿತ್ರಗಳ ಸಹಾಯದಿಂದ ದಾಳಿ ಮಾಡಿರುವವನ ಗುರುತು ಹಿಡಿದು ಬಂಧಿಸಲಾಗುವುದು’, ಎಂದು ಪೊಲಿಸರು ತಿಳಿಸಿದ್ದಾರೆ.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ