ಇಂತಹ ಸಂಘಟನೆಗಳನ್ನು ನಿಷೇಧಿಸಲು ಕರ್ನಾಟಕದ ಭಾಜಪ ಸರಕಾರವು ಕೇಂದ್ರ ಸರಕಾರಕ್ಕೆ ಮನವಿ ಮಾಡಬೇಕು !

ಉಡುಪಿ – ಸಿಎಫ್ಐ (ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ) ಮತ್ತು ಎಸ್ಡಿಪಿಐ (ಸೋಶಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಈ ಸಂಘಟನೆಗಳು ಅವರ ರಾಜಕೀಯ ಸ್ವಾರ್ಥ ಈಡೇರಿಸಲು ಮತ್ತು ಅದರ ಮೂಲಕ ಮುಸ್ಲಿಮರ ಓಟು ಗಳಿಸಲು ಹಿಜಾಬ್ನ ವಿವಾದ ನಿರ್ಮಿಸಿದ್ದಾರೆ, ಎಂದು ಭಾಜಪದ ಶಾಸಕ ರಘುಪತಿ ಭಟ ಇವರು ಆರೋಪಿಸಿದ್ದಾರೆ.
ಉಡುಪಿ ಕಾಲೇಜ್ ಹಿಜಾಬ್ ಪ್ರಕರಣ: ರಾಜಕೀಯ ಷಡ್ಯಂತ್ರವೆಂದ ಶಾಸಕ ರಘುಪತಿ ಭಟ್#nammakudla #udupi https://t.co/uERlsaFOSW
— Namma Kudla (@KudlaNamma) January 3, 2022
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಭಾರತ-ಪಾಕ್ ಗಡಿಯಲ್ಲಿರುವ ಅಕ್ರಮ ಮಸೀದಿಗಳು ಮತ್ತು ದರ್ಗಾಗಳನ್ನು ಧ್ವಂಸಗೊಳಿಸುವ ವಿರುದ್ಧದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್ ವಜಾ : Illigal Masjids around Indo-Pak border