ವಾಟ್ಸಾಪ್ ನಿಂದ ಹಿಜಾಬ್ ವಿರೋಧದ ಸುಳ್ಳು ಪೋಸ್ಟ್ ಮಾಡಿದ ಪ್ರಕರಣ
ಕರ್ನಾಟಕದಲ್ಲಿ ಭಾಜಪ ಸರಕಾರ ಇರುವಾಗ ಹಿಂದುಗಳಿಗೆ ಮತಾಂಧರಿಂದ ಈ ರೀತಿ ಥಳಿತ ಆಗುವುದು ಹಿಂದುಗಳಿಗೆ ಅಪೇಕ್ಷಿತವಿಲ್ಲ ! ಇಂತಹ ಮತಾಂಧರ ಮೇಲೆ ಈಗ ಕ್ರಮ ಕೈಗೊಂಡು ಅವರಿಗೆ ಕಠಿಣ ಶಿಕ್ಷೆ ಆಗುವಂತೆ ಸರಕಾರ ಪ್ರಯತ್ನ ಮಾಡಬೇಕು, ಎಂದು ಹಿಂದುಗಳಿಗೆ ಅನಿಸುತ್ತದೆ !

ಹರಿಹರ – ಇಲ್ಲಿಯ ಮಲೆಬೆನ್ನೂರು ನಗರದ ಗೀಲಾಲಿ ಸರ್ಕಲ್‌ನಲ್ಲಿ ದಿಲೀಪ ಮಾಳಗಿಮನೆ ಇವರು ಹಿಜಾಬ್ ವಿರುದ್ಧ ವಾಟ್ಸಾಪ್ ಮೂಲಕ ಪೋಸ್ಟ್ ಮಾಡಿದ್ದಾರೆ ಎಂದು ಅವರ ಮೇಲೆ ಮತಾಂಧರು ದಾಳಿ ಮಾಡಿರುವ ಘಟನೆ ನಡೆದಿದೆ. ಅವರನ್ನು ದಾವಣಗೆರೆಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ದಿಲೀಪ್ ಇವರ ಅಂಗಡಿ ಇದ್ದು ೩೦೦ ಮತಾಂಧರ ಗುಂಪು ಅವರನ್ನು ಅಂಗಡಿಯಿಂದ ಹೊರಗೆಳೆದು ಥಳಿಸಿದ್ದಾರೆ. ದಿಲೀಪ್ ಇವರನ್ನು ರಕ್ಷಿಸಲು ಹೋಗಿರುವ ಪೊಲೀಸರಿಗೂ ಥಳಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ದೂರನ್ನು ದಾಖಲಿಸಿಕೊಂಡು ಮೂರು ಜನರನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆಗೆ ವಿರೋಧಿಸಿ ಗಿಲಾಲಿ ಸರ್ಕಲ್‌ನಲ್ಲಿ ಅಂಗಡಿ ಮುಗ್ಗಟ್ಟುಗಳು ಮುಚ್ಚಲಾಗಿತ್ತು.
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ದೆಹಲಿಯ ಮುಸಲ್ಮಾನ ಬಹುಸಂಖ್ಯಾತ ಸೀಲಂಪುರದಲ್ಲಿ ಮುಸಲ್ಮಾನರಿಂದ 16 ವರ್ಷದ ಹಿಂದೂ ಹುಡುಗನ ಬರ್ಬರ ಹತ್ಯೆ
ನಿರ್ದೇಶಕ ತಾರಿಕ್ ಸಿದ್ದಿಕಿ, ನೃತ್ಯ ಶಿಕ್ಷಕ ಸಾಜಿದ್ ಶೇಖ್ ಮತ್ತು ನಿರೂಪಕಿ ಉಜ್ಮಾ ತಬಸ್ಸುಮ್ ಬಂಧನ!
ಸಂತ ಕಬೀರನಗರ (ಉತ್ತರ ಪ್ರದೇಶ) ಇಲ್ಲಿ ನಾಸಿರನಿಂದ ಆನಂದನ ಶಿರಚ್ಛೇದ