ಇದಕ್ಕೆ ಕಾರಣಕರ್ತರಾಗಿರುವವರ ವಿರುದ್ಧ ರಾಜ್ಯದ ಭಾಜಪ ಸರಕಾರವು ಕಠಿಣ ಕ್ರಮಕೈಗೊಂಡು ಅವರಿಗೆ ಕಠಿಣ ಶಿಕ್ಷೆಯಾಗಲು ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !- ಸಂಪಾದಕರು

ಮಡಿಕೇರಿ – ಕೊಡಗು ಜಿಲ್ಲೆಯ ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್‍ನಲ್ಲಿ ಪ್ರಥಮ ವರ್ಷದಲ್ಲಿ ಓದುವ ವಿದ್ಯಾರ್ಥಿ ಆಂಟನಿ ಪ್ರಜ್ವಲ್ (ವಯಸ್ಸು 18) ಈ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾನೆ. ಹಿಜಾಬ್‍ನ ಬೇಡಿಕೆಯ ವಿರೋಧ ವ್ಯಕ್ತಪಡಿಸಲು ಆಂಟನಿಯು ಕೇಸರಿ ಶಾಲು ಧರಿಸಿದ್ದರಿಂದ ಅವನನ್ನು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಸತಿಗೃಹದಲ್ಲಿ ಇತರ ವಿದ್ಯಾರ್ಥಿಗಳು ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಅವನು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ. ತಾನಾಗಿಯೇ ಈ ಮಾಹಿತಿಯನ್ನು ತನ್ನ ಸ್ನೇಹಿತರಿಗೆ ದೂರವಾಣಿಯ ಮೂಲಕ ತಿಳಿಸಿದನಂತರ ಸ್ನೇಹಿತರು ಅವನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಕುಶಾಲನಗರ ಪೊಲೀಸರು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !