ಪಾಕಿಸ್ತಾನದಲ್ಲಿ ಅಸುರಕ್ಷಿತ ಅಲ್ಪಸಂಖ್ಯಾತರು !

ಲಾಹೋರ (ಪಾಕಿಸ್ತಾನ) – ಪಾಕಿಸ್ತಾನದ ಪಂಜಾಬಿನಲ್ಲಿ ದೊಡ್ಡ ಧ್ವನಿಯಲ್ಲಿ ಸಂಗೀತವನ್ನು ನುಡಿಸಿದ್ದಕ್ಕೆ ವಿರೋಧಿಸಿದ್ದರಿಂದ ಮತಾಂಧರು ಓರ್ವ ಕ್ರೈಸ್ತ ಯುವಕನ ಹತ್ಯೆ ಮಾಡಿರುವ ಘಟನೆ ನಡೆದಿದೆ. ಇದರಲ್ಲಿ ಮತ್ತೊಬ್ಬರು ಗಾಯಗೊಂಡಿದ್ದಾರೆ. ಕೊಲೆಯಾದ ಕ್ರೈಸ್ತ ಯುವಕನ ಹೆಸರು ಪರವೇಝ ಮಸೀಹ ಎಂದಾಗಿದೆ.
Christian man killed in clashes between two communities over playing loud music in Pakistan’s Punjab https://t.co/PYkXHWzCAL
— Republic (@republic) February 15, 2022
ಅವನು ತನ್ನ ನೆರೆಯಲ್ಲಿರುವ ಸೊಹನಿ ಮಲೀಕನನ್ನು ವಿರೋಧಿಸಿದ್ದನು.ಅದರಿಂದ ನಡೆದ ವಿವಾದದ ನಂತರ ಮಸೀಹನಿಗೆ ಥಳಿಸಲಾಯಿತು. ಅದರಿಂದ ಅವನು ಮೃತಪಟ್ಟನು. ಈ ಸಮಯದಲ್ಲಿ ಗಾಳಿಯಲ್ಲಿ ಗುಂಡುಹಾರಾಟ ನಡೆಸಲಾಯಿತು. ಈ ಪ್ರಕರಣದಲ್ಲಿ ೩ ಜನರನ್ನು ಬಂಧಿಸಲಾಗಿದೆ.
‘ಬ್ರಿಕ್ಸ್’ ಜಾಗತಿಕ ಆರ್ಥಿಕತೆಯ ಹೊಸ ಮಹಾಶಕ್ತಿ ! – ವ್ಲಾಡಿಮಿರ್ ಪುಟಿನ್
ಇರಾನ್-ಇಸ್ರೇಲ್ ನಡುವೆ ಮತ್ತೆ ಭುಗಿಲೆದ್ದ ಯುದ್ಧದ ಕಿಚ್ಚು !
ಫಿಲಿಪೈನ್ಸ್ನಲ್ಲಿ 7.8 ರಿಕ್ಟರ್ ತೀವ್ರತೆಯ ಭೂಕಂಪ : 19 ಜನರ ಸಾವು !
Singapore Blocks Anti-India Content: ಭಾರತೀಯರನ್ನು ಅಪಖ್ಯಾತಿಗೊಳಿಸುವ ಚೀನಿ ನಾಗರಿಕರ ಆನ್ ಲೈನ್ ಅಭಿಯಾನವನ್ನು ಬಯಲಿಗೆಳೆದ ಸಿಂಗಾಪುರ ಸರಕಾರ
ಭಾರತದಲ್ಲಿ ಕುಸಿಯುತ್ತಿರುವ ಪ್ರಜನನ ದರದ ಕುರಿತು ಇಲಾನ್ ಮಸ್ಕ್ ಕಳವಳ
ಅಮೆರಿಕದಲ್ಲಿ ಅಪರಿಚಿತರಿಂದ ಭಾರತೀಯ ಯುವಕನ ಗುಂಡಿಕ್ಕಿ ಕೊಲೆ