ಇಂತಹ ದೃಢವಾದ ನಿಲುವನ್ನು ತೆಗೆದುಕೊಳ್ಳುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಇವರಿಗೆ ಅಭಿನಂದನೆಗಳು !

ಬೆಂಗಳೂರು : ಸಿಂಧೂರ, ತಿಲಕ, ಟಿಕಲಿ, ಬಳೆ ಇತ್ಯಾದಿ ಶೃಂಗಾರದ ವಸ್ತುಗಳಾಗಿವೆ. ಇವುಗಳನ್ನು ಧರಿಸಿದ ವಿದ್ಯಾರ್ಥಿಗಳನ್ನು ತರಗತಿಗೆ ಹಾಜರಾಗದಂತೆ ತಡೆದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲೆಯ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ದೇಶದ ಸಂಸ್ಕೃತಿ, ಅಲಂಕಾರಿಕ ವಸ್ತುಗಳಿಗೆ ಕೈಹಾಕುವಂತಿಲ್ಲ. ಇದುವರೆಗೂ ಚರ್ಚೆ ನಡೆಯುತ್ತಿರುವುದು ಸಮವಸ್ತ್ರದ ಬಗ್ಗೆ ಅಲಂಕಾರಿಕ ವಸ್ತುಗಳ ಬಗ್ಗೆ ಮಾತನಾಡಿದರೆ ಕ್ರಮ ವಹಿಸುತ್ತೇವೆ ಎಂದು ರಾಜ್ಯದ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿ ಬಿ.ಸಿ. ನಾಗೇಶ ಇವರು ಎಚ್ಚರಿಕೆಯನ್ನು ನೀಡಿದ್ದಾರೆ.
Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಪಂಢರಪುರ: ಶ್ರೀ ವಿಠ್ಠಲ-ರುಕ್ಮಿಣಿ ಮೂರ್ತಿಯ ಮೇಲೆ ರಾಸಾಯನಿಕ ಲೇಪನದ ತಡೆಯಾಜ್ಞೆ ತೆರವು!
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್