ಹಿಂದೂ ಕುಟುಂಬವು ಮನೆಯನ್ನು ಮಾರಿ ಓಡಿಹೋಗುವ ಸಿದ್ಧತೆಯಲ್ಲಿ !
* ಉತ್ತರಪ್ರದೇಶದಲ್ಲಿ ಭಾಜಪದ ಸರಕಾರವಿರುವಾಗ ಇಂತಹ ಘಟನೆಗಳು ನಡೆಯಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ. ಸರಕಾರವು ತಕ್ಷಣ ಈ ಹಿಂದೂಗಳಿಗೆ ಸಂರಕ್ಷಣೆ ನೀಡಬೇಕು.- ಸಂಪಾದಕರು

ಮುಝಫ್ಫರನಗರ (ಉತ್ತರಪ್ರದೇಶ) – ಇಲ್ಲಿನ ಸುಭಾಷನಗರ ಪ್ರದೇಶದಲ್ಲಿ ಒಂದು ಕ್ಷುಲ್ಲಕ ಘಟನೆಯಿಂದ ಮತಾಂಧರು ಮನೆಯೊಳಗೆ ನುಗ್ಗಿ ಒಂದು ಹಿಂದೂ ಕುಟುಂಬದ ಸದಸ್ಯರನ್ನು ಥಳಿಸಿದ್ದಾರೆ. ಇದರಿಂದಾಗಿ ಈ ಕುಟುಂಬವು ಮನೆ ಮಾರಿ ಬೇರೆ ಕಡೆಗೆ ಹೋಗುವ ಬಗ್ಗೆ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಿಂದ ಪ್ರಸಾರವಾಗಿದೆ. ಈ ಕುಟುಂಬದವರು `ಈ ಪ್ರಕರಣದಲ್ಲಿ ಪೊಲೀಸರು ಮತಾಂಧರ ಮೇಲೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಆರೋಪಿಸಿದ್ದಾರೆ.
ಹಿಂದೂ ಕುಟುಂಬದ ಸೋನಿಯಾರವರು, ಶಾಹರೂಖ, ಫೈಜ, ನೋನೂ, ತಾಜ, ಮತ್ತು ನಾಝ ಇವರ ವಿರುದ್ಧ ದೂರನ್ನು ದಾಖಲಿಸಲಾಗಿದೆ, ಆದರೆ ಇಲ್ಲಿಯವರೆಗೂ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನೊಂದೆಡೆ ಪೊಲೀಸರು ತಾಜ ಮತ್ತು ನಾಝರನ್ನು ಬಂಧಿಸಲಾಗಿದೆ, ಉಳಿದ 3 ಜನರನ್ನು ತಕ್ಷಣ ಬಂಧಿಸಲಾಗುವುದು ಎಂದು ಹೇಳಿದರು.
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews