
ಬೆಂಗಳೂರು – ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹಿಂದೂಗಳ ವಿರುದ್ಧ ಅಕ್ಷೇಪಾರ್ಹ ಪೊಸ್ಟ್ ಹಾಕಿದ್ದಕ್ಕಾಗಿ ಇಂಡಿಯನ್ ನ್ಯಾಷನಲ್ ಲೀಗ್ ಕರ್ನಾಟಕ ರಾಜ್ಯ ಅಧ್ಯಕ್ಷ ರಹೀಮ್ನನ್ನು ಸೈಬರ್ ಬ್ರಾಂಚ್ ಪೋಲಿಸರು ಬಂಧಿಸಿದ್ದಾರೆ. ಹಿಂದೂ ಮಹಾಸಭಾದ ವೀರ ವಸಂತ ಕುಮಾರ್ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. (ಇಂತಹ ದೂರು ಏಕೆ ದಾಖಲಿಸಬೇಕು ? ಪೋಲಿಸರು ತಾವಾಗಿಯೇ ಏಕೆ ಕ್ರಮ ತೆಗೆದುಕೊಳ್ಳುವದಿಲ್ಲ ?- ಸಂಪಾದಕರು)
‘Tada’ J Abdul Rahim held for inflammatory Facebook post in Chennai https://t.co/sQdjMfwcei
— TOIChennai (@TOIChennai) February 26, 2022
ಅಸ್ಸಾಂ: ನೆರೆಗೆ ೪೧ ಜನರ ಸಾವು !
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಕಾಂಗ್ರೆಸ್ ನಾಯಕರಿಂದಲೇ ರಾಜ್ಯದ ದೇವಾಲಯಗಳ 18 ಲಕ್ಷ ರೂಪಾಯಿಗಳ ಲೂಟಿ ! – ಭಾಜಪ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation